ಗಗನಕ್ಕೇರಿದ ಹೂ, ಹಣ್ಣು, ತರಕಾರಿ ಬೆಲೆ; ರೈತರಿಗೆ ವರವಾದ ವರಮಹಾಲಕ್ಷ್ಮಿ ಹಬ್ಬ

ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ. ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on: Aug 15, 2024 | 6:24 PM

ವರಮಹಾಲಕ್ಷ್ಮಿ ಹಬ್ಬ ಬಂದ್ರೆ ಸಾಕು, ಹೂ ಹಣ್ಣು ಸೇರಿದಂತೆ ತರಕಾರಿ ಬೆಲೆ ಗಗನಕ್ಕೇರಿದೆ. ಇನ್ನು ಹಗಲು ರಾತ್ರಿ ಕಷ್ಟಪಟ್ಟು ಬೆಳೆದ ಹೂ, ಹಣ್ಣುಗಳಿಗೆ ಬಾರಿ ಡಿಮ್ಯಾಂಡ್ ಬಂದಿದೆ. ವರಮಹಾಲಕ್ಷ್ಮಿ ಹಬ್ಬ ರೈತರಿಗೆ ವರವಾದರೆ, ಗ್ರಾಹಕರಿಗೆ ಹೊರೆಯಾದಂತಾಗಿದೆ.

1 / 6
ವರಮಹಾಲಕ್ಷ್ಮಿಗೂ, ತರಹೇವಾರಿ ಕಲರ್ ಫುಲ್ ಹೂಗಳಿಗೂ ಅದೇನೋ ಒಂಥರಾ ನಂಟು, ವರಮಹಾಲಕ್ಷ್ಮಿ ಪೂಜೆಗೆ ಸೇವಂತಿ, ರೋಜ್ ಬಟನ್, ಚಾಕ್ಲೇಟ್ ಕನಕಾಂಬರ, ಕಾಕಡ ಸೇರಿದಂತೆ ಕಲರ್ ಫುಲ್ ಹೂಗಳು ಬೇಕೆ ಬೇಕು. ಇದ್ರಿಂದ ವರಮಹಾಲಕ್ಷ್ಮಿ ಹಬ್ಬಕ್ಕೆಂದೇ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರು ತರೆಹೇವಾರಿ ಹೂಗಳನ್ನು ಬೆಳೆಯುತ್ತಾರೆ.

2 / 6
ಇನ್ನು ಈ ಹಬ್ಬದ ಪ್ರಯುಕ್ತ ರೈತರು ಬೆಳೆಯುವ ಹೂಗಳಿಗೆ  ಕೆ.ಜಿ ಸೇವಂತಿ, ಕೆಜಿ ರೋಜ್ ಬೆಲೆ ಇನ್ನೂರು ರೂಪಾಯಿಯಾದರೆ, ಕೆಜಿ  ಚೆಂಡು ಹೂ ಬೆಲೆ ನೂರು ರೂಪಾಯಿ, ಇತ್ತ ಕನಕಾಂಬರ, ಕಾಕಡ ಬೆಲೆ ಐನೂರು ರೂಪಾಯಿ. ಜೊತೆಗೆ ಸುಗಂಧ ರಾಜನ ಇನ್ನೂರು ರೂಪಾಯಿಗೆ ಮಾರಾಟವಾಗುತ್ತಿದೆ.

3 / 6
ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹೂಗಳಿಗೆ ಬೆಲೆ ಬಂದು ರೈತರಿಗೆ ಸಂತಸವಾದರೆ, ಇತ್ತ ಹಬ್ಬ ಮಾಡಲು ವರಮಹಾಲಕ್ಷ್ಮಿ ಭಕ್ತರು ಪರದಾಡುತಿದ್ದಾರೆ.

4 / 6
ಹೂ. ಹಣ್ಣು, ತರಕಾರಿ ಸೇರಿದಂತೆ ಯಾವುದೇ ವಸ್ತು ಕೊಂಡರೂ ಕೈ ಸುಡುವಂತಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮಧ್ಯೆಯೂ ಹೂ ಹಣ್ಣು ತರಕಾರಿ ಬೆಲೆ ಏರಿಕೆಯಾಗಿರುವುದಕ್ಕೆ ಗ್ರಾಹಕರು ಬೇಸರ ವ್ಯಕ್ತಪಡಿಸಿದ್ದಾರೆ.

5 / 6
ರೈತರಿಗೆ ಲಾಭ ಸಿಗುವುದರ ಮೂಲಕ ವರಮಹಾಲಕ್ಷ್ಮಿ ಆಶೀರ್ವಾದ  ಮಾಡಿದ್ರೆ, ಇರುವ ಸ್ಥಿತಿಗತಿಯಲ್ಲಿ ವರಮಾಹಲಕ್ಷ್ಮಿ ಹಬ್ಬ ಮಾಡುವುದರ ಮೂಲಕ ವರಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ ಹೆಂಗೆಳೆಯರು.

6 / 6
Follow us
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ

ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ

ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್

ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ

ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ