AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Photo Gallery: ನಾಗ ಚೈತನ್ಯ ಜತೆ ನಿಶ್ಚಿತಾರ್ಥ ಆಗಿದ್ದಕ್ಕೆ ನಟಿ ಶೋಭಿತಾಗೆ ಖುಷಿಯೋ ಖುಷಿ

ಅಕ್ಕಿನೇನಿ ಕುಟುಂಬದಲ್ಲಿ ಸಂಭ್ರಮದ ಕ್ಷಣ ಮರಳಿ ಬಂದಿದೆ. ಅಕ್ಕಿನೇನಿ ನಾಗ ಚೈತನ್ಯ ಅವರು ಎರಡನೇ ಮದುವೆಗೆ ಸಜ್ಜಾಗಿದ್ದಾರೆ. ಅವರ ಜೊತೆ ನಟಿ ಶೋಭಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಎಂಗೇಜ್​ಮೆಂಟ್​ ಬಳಿಕ ಶೋಭಿತಾ ಅವರು ಮೊದಲ ಬಾರಿಗೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನೆಟ್ಟಿಗರು ವಿವಿಧ ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Aug 09, 2024 | 10:13 PM

Share
ಇಷ್ಟು ದಿನಗಳ ಕಾಲ ಗುಟ್ಟಾಗಿ ಡೇಟಿಂಗ್​ ಮಾಡುತ್ತಿದ್ದ ನಾಗ ಚೈತನ್ಯ ಮತ್ತು ಶೋಭಿತಾ ಅವರು ಈಗ ನಿಶ್ಚಿತಾರ್ಥ ಮಾಡಿಕೊಂಡು ಅಭಿಮಾನಿಗಳಿಗೆ ಗುಡ್​ ನ್ಯೂಸ್​ ನೀಡಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿವೆ.

1 / 5
ಬಹುಭಾಷೆಯಲ್ಲಿ ನಟಿ ಶೋಭಿತಾ ಅವರು ಗುರುತಿಸಿಕೊಂಡಿದ್ದಾರೆ. ಸಿನಿಮಾ ಮತ್ತು ವೆಬ್​ ಸಿರೀಸ್​ಗಳಲ್ಲಿ ಅವರು ನಟಿಸಿದ್ದಾರೆ. ಫ್ಯಾಷನ್​ ಲೋಕದಲ್ಲೂ ಅವರು ತೊಡಗಿಕೊಂಡಿದ್ದಾರೆ. ನಾಗ ಚೈತನ್ಯ ಜೊತೆ ಎಂಗೇಜ್​ಮೆಂಟ್​ ಆಗಿದ್ದಕ್ಕೆ ಅವರಿಗೆ ಸಿಕ್ಕಾಪಟ್ಟೆ ಖುಷಿ ಆಗಿದೆ.

2 / 5
ಈ ಮೊದಲು ನಾಗ ಚೈತನ್ಯ ಮತ್ತು ಶೋಭಿತಾ ಅವರು ಯಾವುದೇ ಸಿನಿಮಾದಲ್ಲೂ ಒಟ್ಟಿಗೆ ಕೆಲಸ ಮಾಡಿರಲಿಲ್ಲ. ಆದರೂ ಕೂಡ ಅವರಿಬ್ಬರ ನಡುವೆ ಪರಿಚಯ ಬೆಳೆದು ಪ್ರೀತಿ ಮೂಡಿತು. ಪರಸ್ಪರ ಪ್ರೀತಿಸಿದ ಅವರು ಈಗ ಮದುವೆ ಆಗಲು ತಯಾರಾಗಿದ್ದಾರೆ.

3 / 5
ಸಮಂತಾ ರುತ್​ ಪ್ರಭು ಜೊತೆಗಿನ ದಾಂಪತ್ಯ ಜೀವನಕ್ಕೆ ನಾಗ ಚೈತನ್ಯ ಅವರು ಅಂತ್ಯಹಾಡಿದ ಬಳಿಕ ಶೋಭಿತಾ ಜೊತೆ ಡೇಟಿಂಗ್​ ಶುರು ಮಾಡಿಕೊಂಡಿದ್ದರು. ಕದ್ದುಮುಚ್ಚಿ ಸುತ್ತಾಡುತ್ತಿದ್ದ ಅವರ ಕೆಲವು ಫೋಟೋಗಳು ವೈರಲ್​ ಆಗಿದ್ದವು. ಈಗ ಎಲ್ಲವೂ ಅಧಿಕೃತ ಆಗಿದೆ.

4 / 5
ಸದ್ಯಕ್ಕೆ ಸಮಂತಾ ಅವರು ಸಿಂಗಲ್​ ಆಗಿಯೇ ಉಳಿದುಕೊಂಡಿದ್ದಾರೆ. ಶೋಭಿತಾ ಮತ್ತು ನಾಗ ಚೈತನ್ಯ ಅವರ ಫೋಟೋಗಳಿಗೆ ಕಮೆಂಟ್ ಮಾಡಿರುವ ಅನೇಕರು ಸಮಂತಾ ವಿಚಾರವನ್ನು ಎಳೆದು ತರುತ್ತಿದ್ದಾರೆ. ಸಮಂತಾ ಪ್ರತಿಕ್ರಿಯೆ ನೀಡುತ್ತಾರಾ ಎಂಬ ಕೌತುಕ ಎಲ್ಲರಿಗೂ ಇದೆ.

5 / 5
Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?

ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ

'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್

ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ

ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು

ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್