Sobhita Dhulipala: ನಾಗ ಚೈತನ್ಯ ಜತೆಗಿನ ಡೇಟಿಂಗ್ ವದಂತಿಗೆ ಫುಲ್ಸ್ಟಾಪ್ ಇಟ್ಟ ನಟಿ
Sobhita Dhulipala: ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.
Updated on: Jan 30, 2023 | 9:59 AM
Share

ನಾಗ ಚೈತನ್ಯ ಜತೆ ನಟಿ ಶೋಬಿತಾ ಧುಲಿಪಾಲ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಮೊದಲಿನಿಂದಲೂ ಚರ್ಚೆಯಲ್ಲಿದೆ. ಈ ವಿಚಾರದಲ್ಲಿ ನಟಿ ಅನೇಕ ಬಾರಿ ಸ್ಪಷ್ಟನೆ ನೀಡುವ ಕೆಲಸ ಮಾಡಿದ್ದಾರೆ.

ಈಗ ಶೋಬಿತಾ ಅವರು ಈ ವಿಚಾರದಲ್ಲಿ ಖಡಕ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಡೇಟಿಂಗ್ ಮಾಡುತ್ತಿಲ್ಲ ಎಂಬುದನ್ನು ಒತ್ತಿ ಹೇಳಿದ್ದಾರೆ.

‘ನಾನು ಆ ವಂದತಿಗಳ ಬಗ್ಗೆ ಕೇಳಿದ್ದೇನೆ. ನಾಗಚೈತನ್ಯ ಅವರು ನನ್ನ ಸೀನಿಯರ್. ಅವರಿಗೆ ನಾನು ಯಾವಾಗಲೂ ಗೌರವ ಕೊಡುತ್ತೇನೆ. ಮಜಿಲಿ ಸಿನಿಮಾ ಬಳಿಕ ಅವರ ಜತೆ ಟಚ್ನಲ್ಲಿ ಇಲ್ಲ’ ಎಂದಿದ್ದಾರೆ ಅವರು.

ಅನೇಕರು ಶೋಬಿತಾ ಮಾತನ್ನು ಒಪ್ಪಿಕೊಂಡಿದ್ದಾರೆ. ಇನ್ನೂ ಕೆಲವರು ನಟಿಯ ಮಾತನ್ನು ನಂಬಲು ರೆಡಿ ಇಲ್ಲ.

‘ಮಜಿಲಿ’ ಚಿತ್ರದಲ್ಲಿ ನಾಗ ಚೈತನ್ಯ ಅವರು ಶೋಬಿತಾಗೆ ಲಿಪ್ ಲಾಕ್ ಮಾಡುವ ದೃಶ್ಯಗಳಿದ್ದವು. ಸಮಂತಾ ಜತೆ ನಾಗ ಚೈತನ್ಯ ವಿಚ್ಛೇದನ ಪಡೆದ ನಂತರ ಅನೇಕರು ಈ ವದಂತಿ ಹುಟ್ಟು ಹಾಕಿದ್ದರು ಎನ್ನಲಾಗಿದೆ.
Related Photo Gallery
ಮಕ್ಕಳಿಗೂ ಮಾಳು ಸ್ಟೈಲ್ನಲ್ಲೇ ಹೇರ್ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?




