AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urfi Javed: ‘ಹುಡುಗಿಯರು ಎಂಥ ಬಟ್ಟೆ ಹಾಕ್ಬೇಕು ಅಂತ ರೂಲ್ಸ್​ ಮಾಡೋಕೆ ಇದು ತಾಲಿಬಾನ್​ ಅಲ್ಲ’: ಉರ್ಫಿ ಗರಂ

Urfi Javed Photo: ‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಜನ ಹೇಳ್ತಾರೆ. ಆದ್ರೆ ಅವರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

TV9 Web
| Edited By: |

Updated on: Nov 11, 2022 | 8:26 AM

Share
ನಟಿ ಉರ್ಫಿ ಜಾವೇದ್​ ಅವರು ಚಿತ್ರ-ವಿಚಿತ್ರವಾದ ಬಟ್ಟೆ ಧರಿಸುತ್ತಾರೆ. ಆ ರೀತಿಯ ಕಾಸ್ಟ್ಯೂಮ್​ನಲ್ಲಿ ಅವರು ಫೋಟೋಶೂಟ್​ ಮಾಡಿಸುತ್ತಾರೆ. ಆ ಫೋಟೋಗಳು ವೈರಲ್​ ಆಗುತ್ತವೆ.

Social media sensation Urfi Javed reaction about FIR filed against her

1 / 5
ಬೋಲ್ಡ್​ ಆದಂತಹ ಡ್ರೆಸ್​ ಧರಿಸುವಲ್ಲಿ ಉರ್ಫಿ ಜಾವೇದ್​ ಅವರು ಎಂದಿಗೂ ಮುಜುಗರ ಪಟ್ಟುಕೊಂಡಿಲ್ಲ. ಎಷ್ಟೇ ಟ್ರೋಲ್​ ಆದರೂ ಕೂಡ ಅವರು ತಲೆ ಕೆಡಿಸಿಕೊಂಡಿಲ್ಲ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ.

Social media sensation Urfi Javed reaction about FIR filed against her

2 / 5
ಉರ್ಫಿ ಜಾವೇದ್​ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್​ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

3 / 5
‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್​ಐಆರ್​ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್​ ಹೇಳಿದ್ದಾರೆ.

4 / 5
‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್​ ಅಲ್ಲ. ಇದು ಅಫ್ಘಾನಿಸ್ತಾನ್​ ಅಲ್ಲ’ ಎಂದು ಉರ್ಫಿ ಜಾವೇದ್​ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!

ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ

‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್

ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!

ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್

ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು

'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ