Urfi Javed: ‘ಹುಡುಗಿಯರು ಎಂಥ ಬಟ್ಟೆ ಹಾಕ್ಬೇಕು ಅಂತ ರೂಲ್ಸ್ ಮಾಡೋಕೆ ಇದು ತಾಲಿಬಾನ್ ಅಲ್ಲ’: ಉರ್ಫಿ ಗರಂ
Urfi Javed Photo: ‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಜನ ಹೇಳ್ತಾರೆ. ಆದ್ರೆ ಅವರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ’ ಎಂದು ಉರ್ಫಿ ಜಾವೇದ್ ಹೇಳಿದ್ದಾರೆ.
Updated on: Nov 11, 2022 | 8:26 AM
Share

Social media sensation Urfi Javed reaction about FIR filed against her

Social media sensation Urfi Javed reaction about FIR filed against her

ಉರ್ಫಿ ಜಾವೇದ್ ಅವರು ಅಶ್ಲೀಲವಾಗಿ ಬಟ್ಟೆ ಹಾಕಿಕೊಳ್ಳುತ್ತಾರೆ ಎಂಬುದು ಕೆಲವರ ಆರೋಪ. ಹಾಗಾಗಿ ಅವರ ಮೇಲೆ ಕೇಸ್ ಹಾಕಲಾಗಿದೆ. ಇದು ಉರ್ಫಿ ಕೋಪಕ್ಕೆ ಕಾರಣ ಆಗಿದೆ. ಈ ಕುರಿತು ಅವರು ಪ್ರತಿಕ್ರಿಯೆ ನೀಡಿದ್ದಾರೆ.

‘ನಾನು ಇದನ್ನೆಲ್ಲ ಪ್ರಚಾರಕ್ಕೆ ಮಾಡ್ತೀನಿ ಅಂತ ಹೇಳುವ ಜನರೇ ನನ್ನ ಹೆಸರನ್ನು ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಅತ್ಯಾಚಾರಿಗಳಿಗಿಂತಲೂ ಹೆಚ್ಚಿನ ಎಫ್ಐಆರ್ಗಳು ನನ್ನ ಮೇಲೆ ಆಗುತ್ತಿವೆ’ ಎಂದು ಉರ್ಫಿ ಜಾವೇದ್ ಹೇಳಿದ್ದಾರೆ.

‘ಹುಡುಗಿಯರು ಏನು ಧರಿಸಬೇಕು ಅಂತ ನೀವು ನಿರ್ಧಾರ ಮಾಡೋಕೆ ಇದು ತಾಲಿಬಾನ್ ಅಲ್ಲ. ಇದು ಅಫ್ಘಾನಿಸ್ತಾನ್ ಅಲ್ಲ’ ಎಂದು ಉರ್ಫಿ ಜಾವೇದ್ ಗರಂ ಆಗಿದ್ದಾರೆ. ಈ ಬಗ್ಗೆ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್




