Heat Body: ನಿಮ್ಮ ಬಾಡಿ ಹೀಟ್ ಆಗಿದ್ದರೆ ಇವುಗಳನ್ನ ಸೇವಿಸಿ
ಪರಿಸರ ಉಷ್ಣತೆ ಮತ್ತು ಆಹಾರ ಪದ್ಧತಿಯಿಂದ ದೇಹ ಉಷ್ಣಾಂಶವನ್ನು ಹೆಚ್ಚಿಸುತ್ತದೆ. ದೇಹದ ಉಷ್ಣಾಂಶ ಹೆಚ್ಚಾದರೆ ಕೆಲ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ. ದೇಹ ಉಷ್ಣಾಂಶವನ್ನು ಸಮತೋಲನಗೊಳಿಸಲು ಹೀಗೆ ಮಾಡಿ.
Updated on: Jun 24, 2022 | 7:30 AM
Share

ಎಳನೀರಿನಲ್ಲಿ ಆರೋಗ್ಯ ಪ್ರಯೋಜಕ ಅಂಶಗಳಿವೆ. ಜೊತೆಗೆ ದೇಹದ ಉಷ್ಣಾಂಶವನ್ನು ಕಡಿಮೆಗೊಳಿಸುತ್ತದೆ. ಬಾಡಿ ಹೀಟ್ ಆಗಿದ್ದರೆ ದಿನಕ್ಕೆ ಒಂದೊಂದು ಎಳನೀರು ಸೇವಿಸಿ.

ಮಜ್ಜಿಗೆ ಆರೋಗ್ಯಕ್ಕೆ ಬಹಳ ಒಳ್ಳೆಯದು. ದೇಹ ಹೀಟ್ ಆಗಿದ್ದರೆ ಒಂದು ಲೋಟ ಮಜ್ಜಿಗೆ ಸೇವಿಸಿ.

ಸೌತೆಕಾಯಿ ಹೆಚ್ಚು ನೀರಿನಾಂಶದಿಂದ ಕೂಡಿರುತ್ತದೆ. ದೇಹದ ಉಷ್ಣತೆ ಹೆಚ್ಚಾದರೆ ಸೌತೆಕಾಯಿ ಸೇವಿಸಿ.

ನಿಂಬೆಹಣ್ಣಿನ ಜ್ಯೂಸ್ ಕುಡಿದರೆ ದೇಹ ತಂಪಾಗುತ್ತದೆ. ಇದರಲ್ಲಿರುವ ವಿಟಮಿನ್ ಸಿ ಅಂಶದಿಂದ ಉಷ್ಣಾಂಶ ನಿಯಂತ್ರಣಕ್ಕೆ ಬರುತ್ತದೆ.

ಮೆಂತೆ ದೇಹಕ್ಕೆ ತಂಪು. ಬಾಡಿ ಹೀಟ್ ಆಗಿದಾಗ ಮೆಂತೆಯಿಂದ ಮಾಡುವ ರೈಸ್ (ಮೆಂತೆ ಅನ್ನ) ಸೇವಿಸಿ. ಅಥವಾ ನೀರಿನ ಜೊತೆ ಮೆಂತೆ ಸೇವಿಸಿ.
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
