Hygiene: ಮನೆಯಲ್ಲಿರುವ ಈ ವಸ್ತುಗಳು ರೋಗ ಹರಡಲು ಪ್ರಮುಖ ಕಾರಣವಾಗಬಹುದು

ನಿಮ್ಮ ಮನೆಯಲ್ಲಿರುವ ಕೆಲವು ವಸ್ತುಗಳಿಂದ ಸೂಕ್ಷ್ಮಜೀವಿಗಳು ಮತ್ತು ಬ್ಯಾಕ್ಟೀರಿಯಾಗಳನ್ನು ನಿಮ್ಮ ದೇಹದೊಂದಿಗೆ ನೇರವಾಗಿ ಸಂಪರ್ಕವನ್ನು ಹೊಂದಬಹುದು. ಆದ್ದರಿಂದ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ.

ಅಕ್ಷತಾ ವರ್ಕಾಡಿ
|

Updated on: Jun 30, 2023 | 3:18 PM

ಅಮೇರಿಕಾದ ಹಾಸಿಗೆ ತಯಾರಿಸುವ ಕಂಪನಿಯೊಂದು ನಡೆಸಿದ ಅಧ್ಯಯನದ ಪ್ರಕಾರ ಒಂದು ವಾರದವರೆಗೆ ತೊಳೆಯದೆ ಇರುವ ದಿಂಬು ಕವರ್​​ಗಳು ನಿಮ್ಮ ಮನೆಯ ಟಾಯ್ಲೆಟ್ ಸೀಟ್​​ನಲ್ಲಿ ಉಳಿದುಕೊಳ್ಳುವ ಬ್ಯಾಕ್ಟೀರಿಯಾಗಳಿಗಿಂತ 17 ಸಾವಿರ ಪಟ್ಟು ಹೆಚ್ಚು ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ ಎಂದು ತಿಳಿದುಬಂದಿದೆ.

1 / 7
ಫೋನ್: ಸೋಂಕು ಹರಡುವ ಪಟ್ಟಿಯಲ್ಲಿ ಫೋನ್​​​ ಅಗ್ರಸ್ಥಾನದಲ್ಲಿದೆ. ವಿವಿಧ ಅಧ್ಯಯನಗಳ ಪ್ರಕಾರ ನಿಮ್ಮ ಸ್ಮಾರ್ಟ್‌ಫೋನ್ ಟಾಯ್ಲೆಟ್ ಸೀಟ್‌ಗಿಂತ ಸರಾಸರಿ 10 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿಗೆ ನೆಲೆಯಾಗಿದೆ.

2 / 7
ಕೀಬೋರ್ಡ್: ಕೆಲಸದ ಅವಧಿಗಳಲ್ಲಿ ನೀವು ಆಗಾಗ್ಗೆ ಸ್ಪರ್ಶಿಸುವ ಮತ್ತೊಂದು ಸೂಕ್ಷ್ಮ ವಸ್ತು ಕೀಬೋರ್ಡ್​. ಅರಿಝೋನಾ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ಕೀಬೋರ್ಡ್ ಪ್ರತಿ ಚದರ ಇಂಚಿಗೆ 3,000 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

3 / 7
ರಿಮೋಟ್ : ಹೂಸ್ಟನ್ ವಿಶ್ವವಿದ್ಯಾಲಯದ ಅಧ್ಯಯನವು ಸರಾಸರಿ ರಿಮೋಟ್ ಕಂಟ್ರೋಲ್ ಪ್ರತಿ ಚದರ ಇಂಚಿಗೆ 200 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ. ಇದು ಆಗಾಗ್ಗೆ ಸ್ಪರ್ಶಿಸಲ್ಪಡುತ್ತದೆ ಮತ್ತು ಅಷ್ಟೇನೂ ಸ್ವಚ್ಛವಾಗಿರುವುದಿಲ್ಲ.

4 / 7
ನೀರಿನ ನಲ್ಲಿ: ನೀವು ನಿಮ್ಮ ಕೈಗಳನ್ನು ತೊಳೆದ ನಂತರ  ಸೋಪ್ ಅಥವಾ ಹ್ಯಾಂಡ್​​​ ವಾಶ್​​​ನಿಂದ ಟ್ಯಾಪ್ ಅನ್ನು ಸ್ವಲ್ಪ ಸ್ವಚ್ಛಗೊಳಿಸಿ. ಮನೆಯ ಎಲ್ಲರೂ ಇದನ್ನು ಸ್ವರ್ಶಿಸುವುದರಿಂದ ನೈರ್ಮಲ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ.

5 / 7
ರೆಫ್ರಿಜರೇಟರ್ ಡೋರ್​​: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯ, ಡೇವಿಸ್ ನಡೆಸಿದ ಅಧ್ಯಯನವು ಸರಾಸರಿ ರೆಫ್ರಿಜರೇಟರ್ ಬಾಗಿಲು ಪ್ರತಿ ಚದರ ಇಂಚಿಗೆ 500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

6 / 7
ಮೌಸ್: ಕ್ಯಾಲಿಫೋರ್ನಿಯಾ ವಿಶ್ವವಿದ್ಯಾನಿಲಯದ ಅಧ್ಯಯನವು ಸರಾಸರಿ ಮೌಸ್​​​ ಪ್ರತಿ ಚದರ ಇಂಚಿಗೆ 1,500 ಬ್ಯಾಕ್ಟೀರಿಯಾಗಳನ್ನು ಹೊಂದಿದೆ ಎಂದು ಕಂಡುಹಿಡಿದಿದೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ