ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಹೇಗೆ ನಡೆದಿದೆ? ಯಾವ ಹಂತದಲ್ಲಿದೆ? ಫೋಟೋಗಳಲ್ಲಿ ನೋಡಿ
ಅಯೋಧ್ಯೆಯಲ್ಲಿ ಭವ್ಯ, ದಿವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ನೀಲಿನಕ್ಷೆಯಂತೆ ಶ್ರೀರಾಮ ಮಂದಿರ ಕಾಮಗಾರಿ ಹೇಗೆಲ್ಲಾ ನಡೆದಿದೆ? ಯಾವ ಹಂತದಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ.
Published On - 9:14 pm, Sat, 15 October 22