AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋನಾಕ್ಷಿ ಸಿನ್ಹಾ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾದ ಜಹೀರ್ ಇಕ್ಬಾಲ್ ಯಾರು?

ಕೈಗೆ ಉಂಗುರು ಹಾಕಿಕೊಂಡಿರುವ ಫೋಟೋವನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ. ಅಲ್ಲದೆ ಬಿಗ್ ಡೇ ಎಂದು ಬರೆದುಕೊಂಡಿದ್ದಾರೆ.

TV9 Web
| Edited By: |

Updated on: May 09, 2022 | 10:11 PM

Share
ಬಾಲಿವುಡ್​ನಲ್ಲಿ ಸೋನಾಕ್ಷಿ ಸಿನ್ಹಾ ಬೇಡಿಕೆ ಕಳೆದುಕೊಂಡಿದ್ದಾರೆ. ಅವರಿಗೆ ಈಗ ಮೊದಲಿನಷ್ಟು ಬೇಡಿಕೆ ಉಳಿದಿಲ್ಲ. ಈ ವಿಚಾರದ ಬಗ್ಗೆ ಅವರಿಗೆ ಬೇಸರವಿದೆ. ಸ್ಟಾರ್​ ಕಿಡ್​ ಆದ ಹೊರತಾಗಿಯೂ ಸೋನಾಕ್ಷಿಗೆ ಆಫರ್​ಗಳು ಬರುತ್ತಿಲ್ಲ.

1 / 6
ಈಗ ಸೋನಾಕ್ಷಿ ಅವರು ಎಂಗೇಜ್​ಮೆಂಟ್​ ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ. ಜಹೀರ್ ಇಕ್ಬಾಲ್ ಜತೆ ಅವರು ಇಷ್ಟು ದಿನ ಡೇಟಿಂಗ್​ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಹೀಗಿರುವಾಗಲೇ ಸೋನಾಕ್ಷಿ ನಿಶ್ಚಿತಾರ್ಥದ ಬಗ್ಗೆ ಸುದ್ದಿ ಹರಡಿದೆ. ಅವರು ಹಂಚಿಕೊಂಡ ಫೋಟೋ ಈಗ ಸಾಕಷ್ಟು ವೈರಲ್​ ಆಗುತ್ತಿದೆ.

2 / 6
ಕೈಗೆ ಉಂಗುರು ಹಾಕಿಕೊಂಡಿರುವ ಫೋಟೋವನ್ನು ಸೋನಾಕ್ಷಿ ಹಂಚಿಕೊಂಡಿದ್ದಾರೆ. ಅಲ್ಲದೆ ಬಿಗ್​ ಡೇ ಎಂದು ಬರೆದುಕೊಂಡಿದ್ದಾರೆ.

3 / 6
ನಟ ಶತ್ರುಘ್ನ ಸಿನ್ಹಾ ಹಾಗೂ ಪೂನಮ್​ ಸಿನ್ಹಾ ಮಗಳು ಸೋನಾಕ್ಷಿ. ಸಲ್ಮಾನ್​ ಖಾನ್​ ನಟನೆಯ ‘ದಬಾಂಗ್​’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ಅವರಿಗೆ ಸಾಲುಸಾಲು ಚಿತ್ರಗಳು ಸಿಕ್ಕವು. ಆದರೆ, ಇತ್ತೀಚೆಗೆ ಅವರು ನಟಿಸಿದ ಸಿನಿಮಾಗಳು ಫ್ಲಾಪ್​ ಆಗುತ್ತಿವೆ. ‘ನೋಟ್​ಬುಕ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಜಹೀರ್​  ಎಂಟ್ರಿ ಕೊಟ್ಟರು.

4 / 6
ಸೋನಾಕ್ಷಿ ಸಿನ್ಹಾ ಸದ್ಯ, ‘ಡಬಲ್​ ಎಕ್ಸ್​​ಎಲ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ಸೋನಾಕ್ಷಿ ನಾಯಕಿ ಆದರೆ, ಜಹೀರ್​ ಹೀರೋ. ಈ ಸಿನಿಮಾ ಕೆಲಸಗಳು ವಿಳಂಬವಾಗುತ್ತಿದೆ.

5 / 6
ಕಳೆದ ವರ್ಷ ಡಿಸೆಂಬರ್​ನಲ್ಲಿ ಜಹೀರ್​ ಜನ್ಮದಿನ ಆಚರಿಸಿಕೊಂಡಿದ್ದರು. ಈ ವೇಳೆ ಸೋನಾಕ್ಷಿ ಉದ್ದನೆಯ ಸಾಲುಗಳನ್ನು ಬರೆದು ಬರ್ತ್​ಡೇ ವಿಶ್​ ಮಾಡಿದ್ದರು. ಅಲ್ಲದೆ, ಬೆಸ್ಟ್​ ಫ್ರೆಂಡ್​ ಎನ್ನುವ ವಿಚಾರವನ್ನು ಒತ್ತಿ ಹೇಳಿದ್ದರು. ಇದಕ್ಕೆ ಕಮೆಂಟ್​ ಮಾಡಿದ್ದ ಜಹೀರ್, ‘ನಿಮ್ಮನ್ನು ನನ್ನ ನಾಯಕಿ ಎಂದು ಅಧಿಕೃತವಾಗಿ ಕರೆಯಬಹುದೇ’ ಎಂದಿದ್ದರು.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ