ಧರ್ಮಸ್ಥಳದ ಮಂಜುನಾಥನ ಸನ್ನಿಧಾನದಲ್ಲಿ ಸೋನಲ್-ತರುಣ್ ದಂಪತಿ

|

Updated on: Feb 27, 2025 | 11:58 AM

ನಿರ್ದೇಶಕ ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಇಬ್ಬರೂ ವಿವಾಹ ಆಗಿದ್ದಾರೆ. ಕಳೆದ ವರ್ಷ ಅದ್ದೂರಿಯಾಗಿ ಈ ಮದುವೆ ನೆರವೇರಿದೆ. ಈಗ ಸೋನಲ್ ಹಾಗೂ ತರುಣ್ ದಂಪತಿ ಧರ್ಮಸ್ಥಳದ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ಸಂದರ್ಭದ ಫೊಟೋ ವೈರಲ್ ಆಗಿ ಗಮನ ಸೆಳೆದಿದೆ.

1 / 5
ತರುಣ್ ಸುಧೀರ್ ಹಾಗೂ ಸೋನಲ್ ಮೊಂತೆರೋ ಕಳೆದ ವರ್ಷ ವಿವಾಹ ಆದರು. ಈಗ ಸಿನಿಮಾ ಕೆಲಸಗಳ ಜೊತೆ ಇವರು ವೈಯಕ್ತಿಕ ಜೀವನಕ್ಕೂ ಸಮಯ ನೀಡುತ್ತಾ ಇದ್ದಾರೆ. ಈಗ ತರುಣ್ ಹಾಗೂ ಸೋನಲ್ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

2 / 5
ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ ತರುಣ್ ಹಾಗೂ ಸೋನಲ್. ಈ ಫೋಟೋಗಳನ್ನು ಸೋನಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳ ಗಮನ ಸೆಳೆದಿದೆ. ಫೋಟೋಗೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

3 / 5
ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಸೋನಲ್ ಹಾಗೂ ತರುಣ್ ಭೇಟಿ ಮಾಡಿದ್ದಾರೆ. ಅವರಿಂದ ಆಶೀರ್ವಾದ ಪಡೆದಿದ್ದಾರೆ. ಇಬ್ಬರು ಸಾಂಪ್ರಾದಾಯಿಕ ಉಡುಗೆಯಲ್ಲಿ ಗಮನ ಸೆಳೆದಿದ್ದಾರೆ ಅನ್ನೋದು ವಿಶೇಷ.

4 / 5
ತರುಣ್ ಹಾಗೂ ಸೋನಲ್ ಅವರು ಒಂದೇ ಸಿನಿಮಾದಲ್ಲಿ ಕೆಲಸ ಮಾಡಿದವರು. ಆ ಬಳಿಕ ಇವರ ಮಧ್ಯೆ ಪ್ರೀತಿ ಮೂಡಿತು. ಕಳೆದ ವರ್ಷ ಈ ಪ್ರೀತಿಗೆ ದಂಪತಿ ಹೊಸ ಅರ್ಥವನ್ನು ನೀಡಿದರು. ಇವರು ಮದುವೆ ಆಗಿ ಅಭಿಮಾನಿಗಳಿಗೆ ಖುಷಿ ಕೊಟ್ಟಿದ್ದಾರೆ.

5 / 5
ತರುಣ್ ಹಾಗೂ ಸೋನಲ್ ಅವರು ಹನಿಮೂನ್​​ಗಾಗಿ ಮಾಲ್ಡೀವ್ಸ್​​ಗೆ ತೆರಳಿದ್ದರು. ಅಲ್ಲಿ ಕ್ವಾಲಿಟಿ ಟೈಮ್ ಕಳೆದು ಬಂದಿದ್ದಾರೆ. ಮಾಲ್ಡೀವ್ಸ್ ಹೋಗಬೇಕು ಎಂಬುದು ತರುಣ್ ಕನಸಾಗಿತ್ತು. ಇದರ ಜೊತೆಗೆ ಅವರು ದೇವಸ್ಥಾನಗಳಿಗೂ ಭೇಟಿ ಕೊಡುತ್ತಾ ಇದ್ದಾರೆ.