AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ರೀತಿಯಲ್ಲಿ ಪ್ರೆಗ್ನೆನ್ಸಿ ಫೋಟೋಶೂಟ್​ ಮಾಡಿಸಿ ಗಮನ ಸೆಳೆದ ಸೋನಂ ಕಪೂರ್

2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ ಕಡೆಯಿಂದ ಗುಡ್ ನ್ಯೂಸ್ ಸಿಗುತ್ತಿದೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 04, 2022 | 3:28 PM

​ಪ್ರೆಗ್ನೆಂಟ್ ಆಗಿರುವ ವಿಚಾರವನ್ನು ಸೋನಂ ಕಪೂರ್ ಇತ್ತೀಚೆಗೆ ಹೇಳಿಕೊಂಡಿದ್ದರು. ನಟಿ ಜಾನ್ವಿ ಕಪೂರ್​ ಸೇರಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸೋನಂ​ಗೆ ಶುಭಾಶಯ ಕೋರಿದ್ದರು. ಈಗ ಪ್ರೆಗ್ನೆನ್ಸಿ ಫೋಟೋಶೂಟ್ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದಾರೆ.

1 / 5
2018ರಲ್ಲಿ ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ​ ಮದುವೆ ಆದರು. ಅದ್ದೂರಿಯಾಗಿ ಇವರ ಮದುವೆ ನೆರವೇರಿತ್ತು. ಮದುವೆ ಆಗಿ ಸುಮಾರು ನಾಲ್ಕು ವರ್ಷಗಳ ಬಳಿಕ ಸೋನಂ​ ಕಡೆಯಿಂದ ಗುಡ್ ನ್ಯೂಸ್​ ಸಿಗುತ್ತಿದೆ.

2 / 5
ಬಿಳಿ ಬಣ್ಣದ ಸೀರೆ ಉಟ್ಟು, ರಿಚ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ ಸೋನಂ. ಈ ಫೋಟೋಗಳು ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ಬಾಲಿವುಡ್​ನ ಖ್ಯಾತ ನಟ ಅನಿಲ್​ ಕಪೂರ್ ಮಗಳು ಸೋನಂ​ ಕಪೂರ್. ಈ ಕಾರಣಕ್ಕೆ ಅವರಿಗೆ ಚಿತ್ರರಂಗದಲ್ಲಿ ಸುಲಭವಾಗಿ ಎಂಟ್ರಿ ಸಿಕ್ಕಿತ್ತು. 2007ರಲ್ಲಿ ತೆರೆಗೆ ಬಂದ ‘ಸಾವರಿಯಾ’ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದರು ಸೋನಂ ಕಪೂರ್. ಅಲ್ಲಿಂದ ಇಲ್ಲಿಯವರೆಗೆ ಸುಮಾರು 20 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.  

4 / 5
ಸೋನಂ​ ‘ಬ್ಲೈಂಡ್​’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಶೋಮೆ ಮಖೀಜಾ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪೂರಬ್ ಕೊಹ್ಲಿ, ವಿನಯ್​ ಪಾಠಕ್​ ಮೊದಲಾದವರು ಚಿತ್ರದಲ್ಲಿ ನಟಿಸಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಚಿತ್ರದ ಶೂಟಿಂಗ್ ಮುಗಿದಿದೆ. ಶೀಘ್ರವೇ ಸಿನಿಮಾ ತೆರೆಗೆ ಬರಲಿದೆ.

5 / 5
Follow us
ಅರ್ ವಿ ರೋಡ್-ಬೊಮ್ಮಸಂದ್ರ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ!

ನೀವು ಸುಮ್ಮನಿದ್ದರೆ ಅದೇ ದೊಡ್ಡ ಸೇವೆ: ಜಮೀರ್​ಗೆ ಜೋಶಿ ಟಾಂಗ್

ಮಾಹಿತಿ ಕೊಡದೆ ಕ್ಷೇತ್ರಕ್ಕೆ ಬರ್ತೀರಿ: ಸಚಿವರಿಗೆ ಕೈ ಕಾರ್ಯಕರ್ತ ಕ್ಲಾಸ್​​!

ಭಾರತದಿಂದ ಯುದ್ಧದ ಭೀತಿ; ಪಾಕಿಸ್ತಾನದಿಂದ ಕ್ಷಿಪಣಿ ಪರೀಕ್ಷೆ ಯಶಸ್ವಿ

ತಮ್ಮ ಭಾಷಣದಲ್ಲಿ ಸಿದ್ದರಾಮಯ್ಯರನ್ನು ಎಡೆಬಿಡದೆ ಹೊಗಳಿದ ವಿಶ್ವನಾಥ್

ಸೋನು ನಿಗಂ ಮೇಲೆ ನಿಷೇಧ ಹೇರಿ: ರೂಪೇಶ್ ರಾಜಣ್ಣ ಒತ್ತಾಯ

ಸೀಟ್​​ ಸಿಗದಿದ್ದಕ್ಕೆ ಬಸ್​ ಮುಂದೆ ಮಲಗಿದ ವೃದ್ಧ: ಮುಂದೇನಾಯ್ತು?

ತಮ್ಮ ಬೀಗ ಬೈರತಿ ಸುರೇಶ್​ಗೂ ಖಡ್ಗ ನೀಡಿ ಗೌರವಿಸಿದ ವಿಶ್ವನಾಥ್

ಅಶ್ರಫ್ ಕೊಲೆ ಪ್ರಕರಣಕ್ಕೆ ನ್ಯಾಯ ಕೇಳಿದ ಮುಸ್ಲಿಂ ಮುಖಂಡರು

ಕನ್ನಡ ಚಿತ್ರರಂಗದಿಂದ ಸೋನು ನಿಗಂಗೆ ನಿಷೇಧ: ಉಮೇಶ್ ಬಣಕಾರ್ ಹೇಳಿದ್ದೇನು?