AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್​ ಆಗಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Dec 03, 2022 | 1:06 PM

Share
ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. 
ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ನಟಿ ಸೋನಮ್ ಕಪೂರ್ ಬಾಲಿವುಡ್​ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್​​ನ ಹಲವು ಸ್ಟಾರ್​ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

1 / 5
ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ 
ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ 
ಮಾಡುತ್ತಿರುತ್ತಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್​ ಮಾಡುತ್ತಿರುತ್ತಾರೆ.

2 / 5
ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ 
ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

3 / 5
ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ 
ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್​ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್​ ಕಪೂರ್​​ ಮತ್ತು ತಾಯಿ ಸುನೀತಾ ಕಪೂರ್​ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

4 / 5
ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು.
ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

ಸೋನಮ್ ಕಪೂರ್​ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.

5 / 5

Published On - 1:04 pm, Sat, 3 December 22

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್