Sonam Kapoor: ಸಾಂಪ್ರದಾಯಿಕ ಉಡುಗೆಯಲ್ಲಿ ಕಂಗೊಳಿಸಿದ ನಟಿ ಸೋನಮ್ ಕಪೂರ್
ನಟಿ ಸೋನಮ್ ಕಪೂರ್ ಬಾಲಿವುಡ್ ಚಿತ್ರರಂದಲ್ಲಿ ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ನಟಿ ಆ್ಯಕ್ಟೀವ್ ಆಗಿದ್ದಾರೆ.
Updated on:Dec 03, 2022 | 1:06 PM
Share

ನಟಿ ಸೋನಮ್ ಕಪೂರ್ ಬಾಲಿವುಡ್ ಚಿತ್ರರಂದಲ್ಲಿ. ಹಲವು ವರ್ಷಗಳಿಂದ ನೆಲೆಯೂರಿದ್ದಾರೆ. ಬಾಲಿವುಡ್ನ ಹಲವು ಸ್ಟಾರ್ ನಟರೊಂದಿಗೆ ತೆರೆ ಕೂಡ ಹಂಚಿಕೊಂಡಿದ್ದಾರೆ.

ಸೋನಮ್ ಕಪೂರ್ ತಮ್ಮ ಬ್ಯುಸಿ ಕೆಲಸದ ಮಧ್ಯೆಯೂ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗಾಗಿ ಒಂದಿಲ್ಲೊಂದು ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಇತ್ತೀಚೆಗೆ ಕೆಲ ಫೋಟೋಗಳನ್ನು ಹಂಚಿಕೊಂಡಿರುವ ನಟಿ, ಹಳದಿ ಬಣ್ಣದ ಸಾಂಪ್ರದಾಯಿಕ ಉಡುಗೆ ತೊಟ್ಟು ಕಂಗೊಳಿಸಿದ್ದಾರೆ.

ಸೋನಮ್ ಕಪೂರ್ ಹಂಚಿಕೊಂಡ ಫೋಟೋಗಳಿಗೆ ತಂದೆ ಅನಿಲ್ ಕಪೂರ್ ಮತ್ತು ತಾಯಿ ಸುನೀತಾ ಕಪೂರ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ 2018ರಲ್ಲಿ ಮದುವೆ ಆದರು. ಇತ್ತೀಚೆಗೆ ದಂಪತಿಗೆ ಗಂಡು ಮಗು ಜನಿಸಿದೆ.
Published On - 1:04 pm, Sat, 3 December 22
Related Photo Gallery
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್ ಕ್ಲಿಕ್ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್: ಕಾರಣ ಏನು?
ಗೋಡೆ ಹಾಗೂ ಥಾರ್ ನಡುವೆ ಸಿಲುಕಿ ಅಪ್ಪಚ್ಚಿಯಾದ ವೃದ್ಧೆ




