AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಬಿಗಿದಪ್ಪಿದ ಸೋನಂ; ಎರಡನೇ ಮಗುವಿನ ಫೋಟೋ ಹಂಚಿಕೊಂಡ ನಟಿ

ನಟಿ ಸೋನಂ ಕಪೂರ್ ಅವರು ಇತ್ತೀಚೆಗೆ ಎರಡನೇ ಮಗುವಿಗೆ ಜನ್ಮನೀಡಿದ್ದಾರೆ. ಈ ಮೂಲಕ ಸುದ್ದಿ ಆಗಿದ್ದಾರೆ. ಮಗು ಜನಿಸಿದ ಕೆಲವೇ ದಿನಕ್ಕೆ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಾ ಇದ್ದಾರೆ. ಅವರಿಗೆ ಅನೇಕರು ಅಭಿನಂದನೆ ತಿಳಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 03, 2026 | 3:02 PM

Share
ನಟಿ ಸೋನಂ ಕಪೂರ್ ಹಾಗೂ ಆನಂದ್ ಅಹೂಜ ಇತ್ತೀಚೆಗೆ ತಮ್ಮ ಎರಡನೇ ಮಗುವನ್ನು ಸ್ವಾಗತಿಸಿದರು. ಈ ದಂಪತಿಗೆ ಗಂಡು ಮಗು ಜನಿಸಿದೆ. ಹೀಗಿರುವಾಗಲೇ ಅವರು ಮಗುವಿನ ಫೋಟೋ ಹಂಚಿಕೊಂಡಿದ್ದಾರೆ.

1 / 5
ಸೋನಂ ಕಪೂರ್ ಅವರು ಮಾರ್ಚ್ 29ರಂದು ಗಂಡುಮಗುವಿಗೆ ಜನ್ಮನೀಡಿದರು. ಈಗ ಮಗುವಿನ ಜೊತೆ ಇರುವ ಮುದ್ದಾದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಗುವನ್ನು ಬಿಗಿದಪ್ಪಿದ್ದಾರೆ.

2 / 5
ಮತ್ತೊಂದು ಫೋಟೋದಲ್ಲಿ ಅವರು ಆಹಾರ ಸೇವನೆ ಮಾಡುತ್ತಿರುವ ಫೋಟೋ ಇದೆ. ಈ ಫೋಟೋದಲ್ಲಿ ಅವರ ಕೈಗೆ ಬ್ಯಾಂಡೇಜ್ ಮಾದರಿಯ ವಸ್ತುವನ್ನು ಹಾಕಲಾಗಿದೆ. ಅವರು ಆಹಾರ ಸೇವನೆ ಮಾಡುತ್ತಿದ್ದಾರೆ.

3 / 5
ಸೋನಂ ಕಪೂರ್ ಅವರ ಮಗು ಜನಿಸಿದ್ದು ಎಚ್​​ಎನ್​ ರಿಲೈನ್ಸ್ ಆಸ್ಪತ್ರೆಯಲ್ಲಿ. ಇದನ್ನು ನಿರ್ಮಾಣ ಮಾಡಿದ್ದು ಅಂಬಾನಿ ಕುಟುಂಬದವರು. ಹೀಗಾಗಿ, ನೀತಾ ಅಂಬಾನಿಗೆ ಸೋನಂ ಕಪೂರ್ ಧನ್ಯವಾದ ಹೇಳಿದ್ದಾರೆ.

4 / 5
ಸೋನಂ ಕಪೂರ್ ಅವರು 2018ರಲ್ಲಿ ಆನಂದ್ ಜೊತೆ ಸೋನಂ ಕಪೂರ್ ಮದುವೆ ಆದರು. ಆನಂದ್ ಅವರು ಲಂಡನ್​​ನಲ್ಲಿ ದೊಡ್ಡ ಬಿಸ್ನೆಸ್​​ಮೆನ್. ಈ ದಂಪತಿಗೆ 2022ರಲ್ಲಿ ಗಂಡು ಮಗು ಜನಿಸಿತು. ಮಗನಿಗೆ ವಾಯು ಎಂದು ಹೆಸರು ಇಟ್ಟಿದ್ದಾರೆ.

5 / 5
Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್

ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ

ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು

ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ

ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು

ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್

‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ

ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್