ಆಫ್ರಿಕಾದಲ್ಲಿ ಅಕ್ಕ-ತಂಗಿ ಸಫಾರಿ; ಸಿಂಹದ ಎದುರು ಸೋನು-ನೇಹಾ ಗೌಡ ಪೋಸ್
ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.
Updated on: Jul 29, 2023 | 6:30 AM
Share

ಸೋನು ಗೌಡ-ನೇಹಾ ಗೌಡ ಅವರು ಅಕ್ಕ-ತಂಗಿ. ಸೋಶಿಯಲ್ ಮೀಡಿಯಾದಲ್ಲಿ ಇವರಿಬ್ಬರೂ ಆ್ಯಕ್ಟೀವ್ ಆಗಿದ್ದಾರೆ. ಫ್ಯಾನ್ಸ್ಗೋಸ್ಕರ ಇವರು ಫೋಟೋ ಹಂಚಿಕೊಳ್ಳುತ್ತಾರೆ.

ಅಕ್ಕ-ತಂಗಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಆಫ್ರಿಕಾದಲ್ಲಿ ಇವರಿಬ್ಬರೂ ಸುತ್ತಾಡುತ್ತಿದ್ದಾರೆ.

ಆಫ್ರಿಕಾದ ಕೀನ್ಯಾದಲ್ಲಿ ಸೋನು, ನೇಹಾ ಸಫಾರಿ ತೆರಳಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಕೀನ್ಯಾದಲ್ಲಿ ಸೋನು ಹಾಗೂ ನೇಹಾ ಸಮಯ ಕಳೆಯುತ್ತಿದ್ದಾರೆ. ಇವರು ಸಾಗುತ್ತಿರುವ ವಾಹನಗಳ ಎದುರು ಸಿಂಹಗಳು ನಿಂತಿವೆ.

ವೈಲ್ಡ್ಲೈಫ್ ಫೋಟೋಗ್ರಫಿ ಮಾಡುವ ಹುಚ್ಚು ಅನೇಕರಿಗೆ ಇದೆ. ಸೋನು, ನೇಹಾ ಕೂಡ ವೈಲ್ಡ್ಲೈಫ್ ಫೋಟೋಗ್ರಫಿ ಮಾಡಿದ್ದಾರೆ.

‘ಇದು ನಾವು’ ಎಂದು ಸೋನು ಗೌಡ-ನೇಹಾ ಗೌಡ ಪೋಸ್ಟ್ಗೆ ಕ್ಯಾಪ್ಶನ್ ನೀಡಿದ್ದಾರೆ.

ವೈರಲ್ ಆಗುತ್ತಿದೆ ನೇಹಾ-ಸೋನು ಫೋಟೋಸ್
Related Photo Gallery
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು




