AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿತ್ತು ನೋಡಿ ಸೋನು ಗೌಡ ದುಬೈ ಡೈರೀಸ್​; ಇಲ್ಲಿದೆ ಫೋಟೋ ಆಲ್ಬಂ

ಸೋನು ಗೌಡ ಅವರು ಇತ್ತೀಚೆಗೆ ಸಹೋದರಿ ನೇಹಾ ಜೊತೆ ಆಫ್ರಿಕಾಗೆ ತೆರಳಿದ್ದರು. ಈಗ ಅವರು ದುಬೈಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 07, 2023 | 8:49 AM

Share
ನಟಿ ಸೋನು ಗೌಡ ಅವರಿಗೆ ಸಾಕಷ್ಟು ಜನಪ್ರಿಯತೆ ಇದೆ. ಹಲವು ಸಿನಿಮಾಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ಈಗ ಅವರು ಟ್ರಾವೆಲ್ ಮೋಡ್​ನಲ್ಲಿದ್ದಾರೆ. ಹೊಸ ಹೊಸ ಫೋಟೋ ಹಂಚಿಕೊಂಡು ಗಮನ ಸೆಳೆಯುತ್ತಿದ್ದಾರೆ.

1 / 7
ಸೋನು ಗೌಡ ಅವರು ಇತ್ತೀಚೆಗೆ ಸಹೋದರಿ ನೇಹಾ ಜೊತೆ ಆಫ್ರಿಕಾಗೆ ತೆರಳಿದ್ದರು. ಈಗ ಅವರು ದುಬೈಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಸೋನು ಗೌಡ ಅವರು ಇತ್ತೀಚೆಗೆ ಸಹೋದರಿ ನೇಹಾ ಜೊತೆ ಆಫ್ರಿಕಾಗೆ ತೆರಳಿದ್ದರು. ಈಗ ಅವರು ದುಬೈಗೆ ಪ್ರವಾಸ ಬೆಳೆಸಿದ್ದಾರೆ. ಅಲ್ಲಿ ಸಮಯ ಕಳೆಯುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

2 / 7
ಸೋನು ಗೌಡ ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ಹಲವು ಹಿಟ್ ಸಿನಿಮಾಗಳಲ್ಲಿ ನಟಿಸಿ ಸೋನು ಗೌಡ ಖ್ಯಾತಿಪಡೆದಿದ್ದಾರೆ.

3 / 7
ಸೋನು ಗೌಡ ಈಗ ಕ್ವಾಲಿಟಿ ಟೈಮ್ ಕಳೆಯುತ್ತಿದ್ದಾರೆ. ಕುಟುಂಬದವರ ಜೊತೆ ವಿವಿಧ ದೇಶಗಳಿಗೆ ತೆರಳಿ ಅವರು ಹಾಯಾಗಿ ಸಮಯ ಕಳೆಯುತ್ತಿದ್ದಾರೆ.

4 / 7
ಸೋನು ಗೌಡ ಹಂಚಿಕೊಳ್ಳುತ್ತಿರುವ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ. ಸೋನು ಗೌಡ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

5 / 7
ಆಫ್ರಿಕಾದಲ್ಲಿ ಸೋನು ಗೌಡ ಅವರು ಸಿಂಹದ ಎದುರು ನಿಂತು ಪೋಸ್​ ನೀಡಿದ್ದರು. ಈ ಫೋಟೋ ಸಾಕಷ್ಟು ವೈರಲ್ ಆಗಿತ್ತು.

6 / 7
ಈಗ ದುಬೈನ ಮರಳುಗಾಡಿನಲ್ಲಿ ಸೋನು ಗೌಡ ಸುತ್ತಾಡುತ್ತಿದ್ದಾರೆ. ಅವರ ಫೋಟೋ ಕಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?

ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ

ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!

ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್