ಕನ್ನಡಿಗನ ಕತೆ ‘ಸೂರರೈ ಪೊಟ್ರು’ ಹಿಂದಿ ರೀಮೇಕ್ ಬಿಡುಗಡೆ ದಿನಾಂಕ ನಿಗದಿ

Akshay Kumar: ತಮಿಳಿನಲ್ಲಿ ಸೂಪರ್ ಹಿಟ್ ಆಗಿದ್ದ ಕನ್ನಡಿಗನ ಕತೆ ಆಧರಿತ ‘ಸೂರರೈ ಪೊಟ್ರು’ ಸಿನಿಮಾ ಹಿಂದಿಗೆ ರೀಮೇಕ್ ಆಗಿದ್ದು ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಮಂಜುನಾಥ ಸಿ.
|

Updated on: Feb 15, 2024 | 9:56 PM

ತಮಿಳಿನ ಸೂಪರ್ ಹಿಟ್ ಸಿನಿಮಾ ‘ಸೂರರೈ ಪೊಟ್ರು’ ಹಿಂದಿಯಲ್ಲಿ ರೀಮೇಕ್ ಆಗಿದ್ದು, ಸಿನಿಮಾದ ಬಿಡುಗಡೆ ದಿನಾಂಕ ನಿಗದಿಯಾಗಿದೆ.

1 / 7
ಕನ್ನಡಿಗ ಕ್ಯಾಪ್ಟನ್ ಗೋಪಿನಾಥ್​ರ ಜೀವನ ಕತೆ ಆಧರಿಸಿದ ‘ಸೂರರೈ ಪೊಟ್ರು’ ಸಿನಿಮಾ ತಮಿಳಿನಲ್ಲಿ ಸೂಪರ್ ಹಿಟ್ ಆಗಿತ್ತು. ರಾಷ್ಟ್ರಪ್ರಶಸ್ತಿಯನ್ನು ಸಹ ಗೆದ್ದಿತ್ತು.

2 / 7
ಇದೀಗ ಈ ಸಿನಿಮಾ ಹಿಂದಿಗೆ ರೀಮೇಕ್ ಆಗಿದೆ. ತಮಿಳಿನಲ್ಲಿ ಸೂರ್ಯ ನಟಿಸಿದ್ದ ಪಾತ್ರದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟಿಸಿದ್ದಾರೆ.

3 / 7
‘ಸೂರರೈ ಪೊಟ್ರು’ ಸಿನಿಮಾ ನಿರ್ದೇಶನ ಮಾಡಿದ್ದ ಸುಧಾ ಕೊಂಗರಾ ಅವರೇ ಹಿಂದಿ ಸಿನಿಮಾವನ್ನು ಸಹ ನಿರ್ದೇಶಿಸಿದ್ದಾರೆ. ಹಿಂದಿಯಲ್ಲಿ‘ಸರ್ಫಿರಾ’ ಎಂದು ಸಿನಿಮಾಕ್ಕೆ ಹೆಸರಿಡಲಾಗಿದೆ.

4 / 7
‘ಸರ್ಫಿರಾ’ ಸಿನಿಮಾದ ಪ್ರೊಮೋ ಇತ್ತೀಚೆಗಷ್ಟೆ ಬಿಡುಗಡೆ ಆಗಿದ್ದು, ಅಕ್ಷಯ್ ಕುಮಾರ್ ಬೈಕ್​ನಲ್ಲಿ ಹೋಗುತ್ತಿರುವ ದೃಶ್ಯ ಚೆನ್ನಾಗಿದೆ.

5 / 7
‘ಸರ್ಫಿರಾ’ ಸಿನಿಮಾದ ಬಿಡುಗಡೆ ಜುಲೈ 12ಕ್ಕೆ ಆಗಲಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು ಪೋಸ್ಟ್ ಪ್ರೊಡಕ್ಷನ್ ಕಾರ್ಯ ಬಾಕಿ ಇದೆ.

6 / 7
‘ಸೂರರೈ ಪೊಟ್ರು’ ಸಿನಿಮಾದಲ್ಲಿ ನಟಿಸಿದ್ದ ಸೂರ್ಯ, ತಮ್ಮದೇ ಸಿನಿಮಾದ ಹಿಂದಿ ರೀಮೇಕ್​ ಮೇಲೆ ಬಂಡವಾಳ ಹೂಡಿ ಸಹ ನಿರ್ಮಾಪಕರಾಗಿದ್ದಾರೆ.

7 / 7
Follow us
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು

ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?

ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!

ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್

ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ

ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ

ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು

ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ