AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amala Paul: ‘ಹೆಬ್ಬುಲಿ’ ನಟಿಯ ಹಾಟ್​ ಅವತಾರ; ಪಡ್ಡೆಗಳ ನಿದ್ದೆ ಕೆಡಿಸಿದ ಅಮಲಾ ಪೌಲ್​ ಫೋಟೋಸ್​

Amala Paul Photos: ಗ್ಲಾಮರಸ್​ ಡ್ರೆಸ್​ ಧರಿಸಿ ಅಮಲಾ ಪೌಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

TV9 Web
| Edited By: |

Updated on:Sep 19, 2022 | 9:37 AM

Share
ದಕ್ಷಿಣ ಭಾರತದಲ್ಲಿ ನಟಿ ಅಮಲಾ ಪೌಲ್​ ಅವರಿಗೆ ಸಖತ್ ಬೇಡಿಕೆ ಇದೆ. ಹಲವಾರು ಸೂಪರ್​ ಹಿಟ್​ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಸದ್ಯ ಹಲವು ಆಫರ್​ಗಳು ಅವರ ಕೈಯಲ್ಲಿವೆ.

South actress Amala Paul shares her new photos from Maldives vacation

1 / 5
ಕಿಚ್ಚ ಸುದೀಪ್​ ಜೊತೆ ‘ಹೆಬ್ಬುಲಿ’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡದ ಸಿನಿಪ್ರಿಯರಿಗೂ ಅಮಲಾ ಪೌಲ್​ ಪರಿಚಿತರಾದರು. ಅವರಿಗೆ ಕರುನಾಡಿನಲ್ಲೂ ಅಭಿಮಾನಿಗಳು ಇದ್ದಾರೆ.

South actress Amala Paul shares her new photos from Maldives vacation

2 / 5
ಅಮಲಾ ಪೌಲ್​ ಅವರದ್ದು ಬೋಲ್ಡ್​ ವ್ಯಕ್ತಿತ್ವ. ನೇರ ನಡೆ-ನುಡಿಯ ಕಾರಣದಿಂದ ಅವರು ಗುರುತಿಸಿಕೊಂಡಿದ್ದಾರೆ. ಆಗಾಗ ಅವರು ಹಾಟ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಅಮಲಾ ಪೌಲ್​ ಅವರದ್ದು ಬೋಲ್ಡ್​ ವ್ಯಕ್ತಿತ್ವ. ನೇರ ನಡೆ-ನುಡಿಯ ಕಾರಣದಿಂದ ಅವರು ಗುರುತಿಸಿಕೊಂಡಿದ್ದಾರೆ. ಆಗಾಗ ಅವರು ಹಾಟ್​ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

3 / 5
ಗ್ಲಾಮರಸ್​ ಡ್ರೆಸ್​ ಧರಿಸಿ ಅಮಲಾ ಪೌಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಸ್​ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ ಅಮಲಾ.

ಗ್ಲಾಮರಸ್​ ಡ್ರೆಸ್​ ಧರಿಸಿ ಅಮಲಾ ಪೌಲ್​ ಫೋಟೋಶೂಟ್​ ಮಾಡಿಸಿದ್ದಾರೆ. ಆ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಫೋಟೋಸ್​ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ ಅಮಲಾ.

4 / 5
ಸೋಶಿಯಲ್​ ಮೀಡಿಯಾದಲ್ಲಿ ಅಮಲಾ ಪೌಲ್​ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 45 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

ಸೋಶಿಯಲ್​ ಮೀಡಿಯಾದಲ್ಲಿ ಅಮಲಾ ಪೌಲ್​ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು 45 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

5 / 5

Published On - 9:35 am, Mon, 19 September 22