Amala Paul: ‘ಹೆಬ್ಬುಲಿ’ ನಟಿಯ ಹಾಟ್ ಅವತಾರ; ಪಡ್ಡೆಗಳ ನಿದ್ದೆ ಕೆಡಿಸಿದ ಅಮಲಾ ಪೌಲ್ ಫೋಟೋಸ್
Amala Paul Photos: ಗ್ಲಾಮರಸ್ ಡ್ರೆಸ್ ಧರಿಸಿ ಅಮಲಾ ಪೌಲ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
Updated on:Sep 19, 2022 | 9:37 AM
Share

South actress Amala Paul shares her new photos from Maldives vacation

South actress Amala Paul shares her new photos from Maldives vacation

ಅಮಲಾ ಪೌಲ್ ಅವರದ್ದು ಬೋಲ್ಡ್ ವ್ಯಕ್ತಿತ್ವ. ನೇರ ನಡೆ-ನುಡಿಯ ಕಾರಣದಿಂದ ಅವರು ಗುರುತಿಸಿಕೊಂಡಿದ್ದಾರೆ. ಆಗಾಗ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

ಗ್ಲಾಮರಸ್ ಡ್ರೆಸ್ ಧರಿಸಿ ಅಮಲಾ ಪೌಲ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಸ್ ಮೂಲಕ ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ ಅಮಲಾ.

ಸೋಶಿಯಲ್ ಮೀಡಿಯಾದಲ್ಲಿ ಅಮಲಾ ಪೌಲ್ ಅವರು ಹೆಚ್ಚು ಆ್ಯಕ್ಟೀವ್ ಆಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು 45 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.
Published On - 9:35 am, Mon, 19 September 22
Related Photo Gallery
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್ ಅಂಡ್ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್ನಲ್ಲಿ ಚಿನ್ನದಂಗಡಿ ದರೋಡೆ




