Spandana Death Anniversary: ಸ್ಪಂದನಾ ನಗು ಮರೆಯಾಗಿ ಒಂದು ವರ್ಷ; ವಿಜಯ್ ರಾಘವೇಂದ್ರ ಭಾವುಕ ಪೋಸ್ಟ್

ಸ್ಪಂದನಾ ಪುಣ್ಯತಿಥಿ: ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ನಿಧನ ಹೊಂದಿ ಒಂದು ವರ್ಷ ಕಳೆದಿದೆ. ಕಳೆದ ವರ್ಷ ಆಗಸ್ಟ್ 6ರಂದು ಅವರು ಬ್ಯಾಂಕಾಕ್​ನಲ್ಲಿ ನಿಧನ ಹೊಂದಿದರು. ಅವರನ್ನು ಕಳೆದುಕೊಂಡ ಕುಟುಂಬ ಈಗಲೂ ನೋವಿನಲ್ಲೇ ಇದೆ.

ರಾಜೇಶ್ ದುಗ್ಗುಮನೆ
|

Updated on:Aug 06, 2024 | 10:36 AM

ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಮ್ಮನ್ನು ಅಗಲಿಗೆ ಇಂದಿಗೆ (ಆಗಸ್ಟ್​ 6) ಒಂದು ವರ್ಷ. ಅವರು ಇಲ್ಲ ಎಂಬುದನ್ನು ಮರೆಯಲು ವಿಜಯ್ ರಾಘವೇಂದ್ರ ಬಳಿ ಈಗಲೂ ಸಾಧ್ಯವಾಗುತ್ತಿಲ್ಲ.

1 / 5
ವಿಜಯ್ ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಆಗಾಗ ಪತ್ನಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈ ಮೂಲಕ ಅವರು ಪತ್ನಿ ಬಗ್ಗೆ ಇರುವ ಭಾವನೆಯನ್ನು ವ್ಯಕ್ತಪಡಿಸುತ್ತಾರೆ.

2 / 5
ಇಂದು ಸ್ಪಂದನಾ ಪುಣ್ಯತಿಥಿ. ಹೀಗಾಗಿ ಸ್ಪಂದನಾ ಅವರ ಫೋಟೋನ ವಿಜಯ್ ಹಂಚಿಕೊಂಡಿದ್ದಾರೆ. ಈ ಫೋಟೋಗೆ, ‘ಚಿನ್ನ, ಮೌನದಲ್ಲಿ ಅರಳಿದ ನಗು ನಿನ್ನದು. ನೀ ನಡೆದ ಹಾದಿಯ ನೆನಪಿನ ಬೆಳಕು ನನ್ನದು’ ಎಂದು ಬರೆದುಕೊಂಡಿದ್ದಾರೆ.

3 / 5
ಸ್ಪಂದನಾ ಹಾಗೂ ವಿಜಯ್ ಅವರದ್ದು ಲವ್ ಮ್ಯಾರೇಜ್. ಅನೇಕ ವರ್ಷಗಳ ಕಾಲ ಪ್ರೀತಿಸಿ, ಆ ಬಳಿಕ ಮನೆಯವರ ಒಪ್ಪಿಗೆ ಪಡೆದು ಇವರು ಮದುವೆ ಆದರು.

4 / 5
ಸ್ಪಂದನಾ ಅವರು ಬ್ಯಾಂಕಾಕ್​ಗೆ ತೆರಳಿದ್ದರು. ಅಲ್ಲಿಯೇ ಅವರು ನಿಧನ ಹೊಂದಿದರು. ಕಡಿಮೆ ರಕ್ತದೊತ್ತಡದಿಂದ ಅವರು ಸತ್ತಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಾರೆ.

5 / 5

Published On - 10:29 am, Tue, 6 August 24

Follow us
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್

ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ

ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ

ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ