AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spandana Vijay: ನಟ ವಿಜಯ್​ ರಾಘವೇಂದ್ರ ಸ್ಪಂದನಾ ಜತೆ ಕಳೆದ ಮಧುರ ಕ್ಷಣಗಳು

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಜಯ್ ನಿಧನರಾಗಿದ್ದಾರೆ, ಅವರು ಬ್ಯಾಂಕಾಂಗ್​ಗೆ ಪ್ರವಾಸಕ್ಕೆಂದು ಹೋದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ, ವಿಜಯ್ ರಾಘವೇಂದ್ರ ಸ್ಪಂದನಾ ಜತೆ ಕಳೆದ ಕೆಲವು ಅಮೂಲ್ಯ ಸಮಯದ ಫೋಟೊಗಳು ಇಲ್ಲಿವೆ.

ನಯನಾ ರಾಜೀವ್
|

Updated on:Aug 07, 2023 | 11:27 AM

Share
ಹೃದಯಾಘಾತದಿಂದ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ.  ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸ್ಪಂದನಾಗೆ ಹೃದಯಾಘಾತವಾಗಿತ್ತು.

1 / 9
ಹೃದಯಾಘಾತ ಹಿನ್ನೆಲೆ ತಕ್ಷಣವೇ ಸ್ಪಂದನಾ ವಿಜಯ್​ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

2 / 9
ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ  ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ.

3 / 9
ಸ್ಪಂದನಾ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ ಪುತ್ರಿಯಾಗಿದ್ದಾರೆ.

4 / 9
2007ರ ಆ.26ರಂದು ಸ್ಪಂದನಾ, ವಿಜಯ್​ ರಾಘವೇಂದ್ರ ವಿವಾಹವಾಗಿದ್ದರು.

5 / 9
ವಿಜಯ್ ರಾಘವೇಂದ್ರ, ಸ್ಪಂದನಾ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

6 / 9
ಥೈಲ್ಯಾಂಡ್ ನಲ್ಲಿ ನಿನ್ನೆ ಸಂಜೆ ಶಾಪಿಂಗ್ ಮುಗಿಸಿ ರೂಂಗೆ ಬರುವಾಗ ಈ ಘಟನೆ ನಡೆದಿದೆ

7 / 9
ನಾಳೆ ಬೆಂಗಳೂರಿಗೆ ಸ್ಪಂದನಾ ವಿಜಯ್ ಅವರ ಪಾರ್ಥಿವ ಶರೀರವನ್ನು ತರಲಾಗುತ್ತಿದೆ.

8 / 9
ವಿಜಯ್ ರಾಘವೇಂದ್ರ-ಸ್ಪಂದನಾ ಒಬ್ಬರಿಗೊಬ್ಬರು ಪ್ರೀತಿಸಿ ಮದುವೆಯಾಗಿದ್ದರು,ಮೊದಲಿಗೆ ಸ್ಪಂದನ ಅವರ ಪರಿಚಯವಾಗಿದ್ದು ಮಲ್ಲೇಶ್ವರಂನ ಕಾಫಿ ಡೇಯಲ್ಲಿ.

9 / 9

Published On - 11:20 am, Mon, 7 August 23

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!

ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ

ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ

ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ