AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಯಾಣಿಕರ ಗಮನಕ್ಕೆ: ಬೆಂಗಳೂರಿನಿಂದ ಮಡಗಾಂವ್​, ಕಾರವಾರಕ್ಕೆ ವಿಶೇಷ ರೈಲು

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ. ಮಡಗಾಂವ್​-ಬೆಂಗಳೂರು ಮತ್ತು ಕಾರವಾರ-ಬೆಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲಾಗುತ್ತದೆ.

ವಿವೇಕ ಬಿರಾದಾರ
|

Updated on: Jul 30, 2024 | 8:06 AM

Share
Specail Train between Bengaluru-Madagon and karwar Kannada News

ಪ್ರಯಾಣಿಕರ ದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೊಂಕಣ ರೈಲ್ವೆಯು ಏಖಮುಖವಾಗಿ ಎರಡು ವಿಶೇಷ ರೈಲುಗಳುನ್ನು ಓಡಿಸಲು ನಿರ್ಧರಿಸಿದೆ.

1 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01696 ಮಡಗಾಂವ್​-ಕೆಎಸ್​ಆರ್​ ಬೆಂಗಳೂರು ವಿಶೇಷ ರೈಲು ಮಡಗಾಂವ್ ರೈಲು ನಿಲ್ದಾಣದಿಂದ ಜುಲೈ 30 ರಂದು ಸಾಯಂಕಾಲ 4:30ಕ್ಕೆ ಹೊರಡಲಿದ್ದು, ಮರುದಿನ ಜುಲೈ 31ರ ಸಾಯಂಕಾಲ 5:30ಕ್ಕೆ ಕೆಎಸ್​ಆರ್​ ಬೆಂಗಳೂರು ತಲುಪಲಿದೆ.

2 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 01656 ಕಾರವಾರ-ಯಶವಂತಪುರ ವಿಶೇಷ ರೈಲು ಜುಲೈ 31 ರಂದು ಕಾರವಾರ ರೈಲು ನಿಲ್ದಾಣದಿಂದ ಬೆಳಗ್ಗೆ 5:30ಕ್ಕೆ ಹೊರಟು ಮರುದಿನ ಆಗಸ್ಟ್​ 1 ರಂದು ಮಧ್ಯರಾತ್ರಿ 2:15ಕ್ಕೆ ತಲುಪಲಿದೆ.

3 / 5
Specail Train between Bengaluru-Madagon and karwar Kannada News

ಇತ್ತೀಚಿಗೆ ಆರಂಭವಾಗದ ಕಲಬುರಗಿ-ಬೆಂಗಳೂರು ವಂದೇ ಭಾರತ್​ ರೈಲು ಸಂಚಾರದ ಮಾರ್ಗ ಬದಲಾವಣೆ ಮಾಡಲಾಗಿದೆ. ರೈಲು ಸಂಖ್ಯೆ 22231 ಕಲಬುರಗಿ- ಎಸ್​​ಎಮ್​ವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 6 ರಂದು ಕಲಬುರಗಿಯಿಂದ ಹೊರಟು ಅನಂತಪುರ, ಧರ್ಮಾವರಂ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಪೆನುಕೊಂಡ ಮತ್ತು ಯಲಹಂಕ ನಿಲ್ದಾಣಗಳ ಮೂಲಕ ಬೆಂಗಳೂರು ತಲುಪಲಿದೆ.

4 / 5
Specail Train between Bengaluru-Madagon and karwar Kannada News

ರೈಲು ಸಂಖ್ಯೆ 22232 ಎಸ್​​ಎಮ್​​ವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್, ಆಗಸ್ಟ್ 11, 2024 ರಂದು ಬೆಂಗಳೂರಿನಿಂದ ಹೊರಟು ಯಲಹಂಕ, ಪೆನುಕೊಂಡ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮಾವರಂ ಮತ್ತು ಅನಂತಪುರ ನಿಲ್ದಾಣಗಳ ಮೂಲಕ ಕಲಬುರಗಿಗೆ ಬಂದು ತಲುಪಲಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ