ಟಾಮ್ ಹಾಲೆಂಡ್ ಮನೆಗೆ ಬಂತು ಎರಡು ಕೋಟಿ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ಕಾರು

ಟಾಮ್ ಅವರು ಪೋರ್ಷಾ ಕಂಪನಿಯ ಕಾರನ್ನು ಕೊಂಡುಕೊಂಡಿದ್ದಾರೆ. ಅವರು ಖರೀದಿಸಿದ್ದು ಎಲೆಕ್ಟ್ರಿಕ್ ಕಾರು ಅನ್ನೋದು ವಿಶೇಷ. ಟಾಮ್ ಖರೀದಿ ಮಾಡಿದ ಕಾರಿನ ಬೆಲೆ 2.13 ಕೋಟಿ ರೂಪಾಯಿ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Apr 09, 2022 | 3:57 PM

ಹಾಲಿವುಡ್​ ನಟ ಟಾಮ್​ ಹಾಲೆಂಡ್​ ಅವರಿಗೆ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ‘ಸ್ಪೈಡರ್​ ಮ್ಯಾನ್​’ ಪಾತ್ರದ ಮೂಲಕ ಅವರು ಫೇಮಸ್​ ಆಗಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ‘ಸ್ಪೈಡರ್​ ಮ್ಯಾನ್​: ನೋ ವೇ ಹೋಮ್​’ ಚಿತ್ರ ಗೆಲುವು ಕಂಡಿತ್ತು. ಈಗ ಅವರು ಇದೇ ಖುಷಿಯಲ್ಲಿ ಹೊಸ ಕಾರು ಖರೀದಿಸಿದ್ದಾರೆ.

1 / 5
ಟಾಮ್ ಅವರು ಪೋರ್ಷಾ ಕಂಪನಿಯ ಕಾರನ್ನು ಕೊಂಡುಕೊಂಡಿದ್ದಾರೆ. ಅವರು ಖರೀದಿಸಿದ್ದು ಎಲೆಕ್ಟ್ರಿಕ್ ಕಾರು ಅನ್ನೋದು ವಿಶೇಷ. ಟಾಮ್ ಖರೀದಿ ಮಾಡಿದ ಕಾರಿನ ಬೆಲೆ 2.13 ಕೋಟಿ ರೂಪಾಯಿ.

ಟಾಮ್ ಅವರು ಪೋರ್ಷಾ ಕಂಪನಿಯ ಕಾರನ್ನು ಕೊಂಡುಕೊಂಡಿದ್ದಾರೆ. ಅವರು ಖರೀದಿಸಿದ್ದು ಎಲೆಕ್ಟ್ರಿಕ್ ಕಾರು ಅನ್ನೋದು ವಿಶೇಷ. ಟಾಮ್ ಖರೀದಿ ಮಾಡಿದ ಕಾರಿನ ಬೆಲೆ 2.13 ಕೋಟಿ ರೂಪಾಯಿ.

2 / 5
ಟಾಮ್​ ಹಾಲೆಂಡ್​ಗೆ ಕಾರಿನ ಕ್ರೇಜ್​ ಇದೆ. ಅವರು ಹಲವು ಐಷಾರಾಮಿ ಕಾರುಗಳ ಕಲೆಕ್ಷನ್ ಹೊಂದಿದ್ದಾರೆ. ಈ ಸಾಲಿಗೆ ಮತ್ತೊಂದು ಸೇರ್ಪಡೆ ಆದಂತೆ ಆಗಿದೆ. ಅವರಿಗೆ ಎಲ್ಲರೂ ಶುಭಾಶಯ ತಿಳಿಸುತ್ತಿದ್ದಾರೆ.

3 / 5
ಟಾಮ್​ ಹಾಲೆಂಡ್​ ಹಾಗೂ ಜೆಂಡೆಯಾ ‘ಸ್ಪೈಡರ್​ ಮ್ಯಾನ್​: ಹೋಮ್​ಕಮಿಂಗ್​’ ಚಿತ್ರದಲ್ಲಿ ಒಟ್ಟಾಗಿ ಕಾಣಿಸಿಕೊಂಡರು. ಸೆಟ್​ನಲ್ಲಿ ಇವರು ಒಟ್ಟಾಗಿ ಸಾಕಷ್ಟು ಸಮಯ ಕಳೆದಿದ್ದಾರೆ. ಆರಂಭದಲ್ಲಿ ಗೆಳೆಯರಾಗಿದ್ದ ಇಬ್ಬರೂ, ನಂತರ ಪ್ರೇಮಿಗಳಾದರು.

4 / 5
ಇಬ್ಬರೂ ಸಾಕಷ್ಟು ಬಾರಿ ಒಟ್ಟಾಗಿ ಕಾಣಿಸಿಕೊಂಡಿದ್ದಿದೆ. ಅನೇಕ ಪಾರ್ಟಿಗಳಲ್ಲಿ ಕೈ ಕೈ ಹಿಡಿದುಕೊಂಡು ಓಡಾಡಿದ್ದಾರೆ. ಇವರು ಲಂಡನ್​ನಲ್ಲಿ 30 ಕೋಟಿ ಮೌಲ್ಯದ ಮನೆ ಖರೀದಿಸಿದ್ದಾರೆ ಎಂದು ಇತ್ತೀಚೆಗೆ ವರದಿ ಆಗಿತ್ತು.

5 / 5
Follow us
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?

ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ

ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ

Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ