Spinach Juice: ತಂಪಾದ ಪಾಲಕ್ ಜ್ಯೂಸ್ ಕುಡಿದರೆ ಹಲವು ರೋಗಗಳನ್ನು ದೂರವಿಡಬಹುದು
ತೂಕ ಇಳಿಸಿಕೊಳ್ಳಲು ಪಾಲಕ್ ಜ್ಯೂಸ್ ಸಹಾಯ ಮಾಡುತ್ತದೆ. ಪಾಲಕ್ ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರ ಹೆಚ್ಚಿನ ಪ್ರಮಾಣದ ಫೈಬರ್ ಅಂಶವು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಉತ್ತಮ ಮೂಳೆಗಳ ಆರೋಗ್ಯಕ್ಕೆ ಪಾಲಕ್ ಜ್ಯೂಸ್ ಸಹಾಯ ಮಾಡುತ್ತದೆ.