AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shravana masa Abhisheka: ಶಿವನ ಕೃಪೆಗಾಗಿ ಸೋಮವಾರ ಇವುಗಳಿಂದ ಅಭಿಷೇಕ ಮಾಡಿ.. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಪಡೆಯಿರಿ

ಪ್ರತಿ ಸೋಮವಾರ ದಿನವೂ ಪುಣ್ಯದ ದಿನವೇ.. ಅದರಲ್ಲೂ ಶ್ರಾವಣ ಮಾಸದಲ್ಲಿ ಶಿವಭಕ್ತರು ಸೋಮವಾರವನ್ನು ಅತ್ಯಂತ ಮಹತ್ವದ ದಿನವೆಂದು ಪರಿಗಣಿಸುತ್ತಾರೆ. ಸೋಮವಾರ ಶಿವನಿಗೆ ಅರ್ಪಿತವಾದ ದಿನವಾದ್ದರಿಂದ ಶ್ರಾವಣ ಮಾಸದಲ್ಲಿ ಪ್ರತಿ ಸೋಮವಾರ ಶಿವನ ಪೂಜೆ ಮತ್ತು ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಶ್ರೇಯಸ್ಕರ. ಭಗವಂತ ಶಿವನನ್ನು ಮೆಚ್ಚಿಸಲು ಮತ್ತು ಆತನ ಅನುಗ್ರಹವನ್ನು ಪಡೆಯಲು, ಕೆಲವು ನಿಯಮಗಳನ್ನು ಅನುಸರಿಸಬೇಕು. ಶ್ರಾವಣ ಮಾಸದ ಸೋಮವಾರ ಶಿವಪೂಜೆಗೆ ಪ್ರಶಸ್ತ ದಿನ. ಧರ್ಮ ಮತ್ತು ಪುರಾಣಗಳ ಪ್ರಕಾರ ಶ್ರಾವಣ ಮಾಸಕ್ಕೆ ಬಹಳ ಮಹತ್ವವಿದೆ. ಪವಿತ್ರವೆಂದು ಪರಿಗಣಿಸಲಾಗಿದೆ.

ಸಾಧು ಶ್ರೀನಾಥ್​
|

Updated on: Jul 29, 2024 | 11:00 AM

Share

1 / 8
 ಶ್ರಾವಣ ಸೋಮವಾರದಂದು ಭೋಳ ಶಂಕರನನ್ನು ಪೂಜಿಸುವುದರಿಂದ ಎಲ್ಲಾ ಭಕ್ತರ ಇಷ್ಟಾರ್ಥಗಳು ಈಡೇರುತ್ತವೆ ಎಂದು ಹೇಳಲಾಗುತ್ತದೆ. ಶ್ರಾವಣ ಮಾಸದಲ್ಲಿ ಪ್ರತಿ ಸೋಮವಾರ ಶಿವಲಿಂಗಕ್ಕೆ ಅಭಿಷೇಕ ಮಾಡುವುದು ಕೂಡ ಮಂಗಳಕರ. ಇದರೊಂದಿಗೆ ಶಿವನನ್ನು ಮೆಚ್ಚಿಸಲು ಮತ್ತು ಆತನ ಆಶೀರ್ವಾದ ಪಡೆಯಲು ಹಲವು ನಿಯಮಗಳಿವೆ.

2 / 8
ಜ್ಯೋತಿಷಿಗಳ ಪ್ರಕಾರ, ಶ್ರಾವಣ ಸೋಮವಾರದಂದು ಭಗವಾನ್ ಮಹಾದೇವ ಮತ್ತು ಪಾರ್ವತಿ ದೇವಿಯ ಸನ್ನಿಧಿಯಲ್ಲಿ ಕುಂಕುಮದೊಂದಿಗೆ ಹಾಲನ್ನು ಅರ್ಪಿಸುವುದರಿಂದ ವರ್ಷವಿಡೀ ಸಂಪತ್ತು ಬರುತ್ತದೆ. ಶಿವಲಿಂಗಕ್ಕೆ ಕಬ್ಬಿನ ರಸದಿಂದ ಅಭಿಷೇಕ ಮಾಡುವುದು ಕೂಡ ಮಂಗಳಕರ. ಈ ಪರಿಹಾರವನ್ನು ಅನುಸರಿಸುವುದರಿಂದ ಸಂತೋಷ ಮತ್ತು ಸಮೃದ್ಧಿ ಹೆಚ್ಚಾಗುತ್ತದೆ. ಜೀವನದಲ್ಲಿ ಹಣದ ಕೊರತೆ ಇಲ್ಲ.

3 / 8
ಶ್ರಾವಣ ಮಾಸದಲ್ಲಿ ಕರಿ ಎಳ್ಳನ್ನು ನೀರಿನಲ್ಲಿ ಬೆರೆಸಿ ಶಿವಲಿಂಗಕ್ಕೆ ಅಭಿಷೇಕ ಮಾಡಿದರೆ ರೋಗರುಜಿನಗಳು, ಮಾನಸಿಕ ಬಾಧೆಗಳು ಶಾಶ್ವತವಾಗಿ ದೂರವಾಗುತ್ತವೆ. ಶ್ರಾವಣ ಮಾಸ ಪೂರ್ತಿ ಈ ಪರಿಹಾರವನ್ನು ಅನುಸರಿಸಬಹುದು. ಫಲಿತಾಂಶಗಳನ್ನು ನಾಲ್ಕು ಪಟ್ಟು ಹೆಚ್ಚಿಸಬಹುದು.

4 / 8
ಶಿವಯ್ಯನನ್ನು ಸಮಾಧಾನ ಪಡಿಸಿದರೆ ದಾಂಪತ್ಯ ಜೀವನದಲ್ಲಿ ಸುಖ-ಸಂಬಂಧಗಳು ಉಳಿಯುತ್ತವೆ. ದಾಂಪತ್ಯ ಜೀವನ ಗಟ್ಟಿಯಾಗಲು ಶ್ರಾವಣ ಮಾಸದ ಎಲ್ಲಾ ಸೋಮವಾರಗಳಂದು ಪತಿ-ಪತ್ನಿಯರು ಶಿವ ಮತ್ತು ಪಾರ್ವತಿ ದೇವಿಗೆ ಪಂಚಾಮೃತ ಅಭಿಷೇಕ ಮಾಡಬೇಕು.

5 / 8
ಎಷ್ಟೇ ಪ್ರಯತ್ನ ಪಟ್ಟರೂ ಮದುವೆ ಆಗದಿದ್ದರೆ ಶ್ರಾವಣ ಮಾಸದ ಪ್ರತಿ ಸೋಮವಾರ ಉಪವಾಸ ಮಾಡಬೇಕು. ನೀರು ತುಂಬಿದ ಪಾತ್ರೆಯಲ್ಲಿ ಸ್ವಲ್ಪ ಪ್ರಮಾಣದ ಗಂಗಾಜಲವನ್ನು ಶಿವಲಿಂಗಕ್ಕೆ ಸೇರಿಸಬಹುದು. ಇದನ್ನು ಅನುಸರಿಸಿ ಮದುವೆಯಾಗುವ ಸಾಧ್ಯತೆಗಳು ಹೆಚ್ಚಾಗುತ್ತವೆ.

6 / 8
 ಉದ್ಯೋಗ ಮತ್ತು ವ್ಯಾಪಾರ ಅಭಿವೃದ್ಧಿಗೆ ವಿಶೇಷ ಪರಿಹಾರಗಳೂ ಇವೆ. ವಿದ್ವಾಂಸರ ಪ್ರಕಾರ ಶ್ರಾವಣ ಮಾಸ ಪೂರ್ತಿ ಶಿವ ಪಾರ್ವತಿ ಪೂಜೆ ಮಾಡಿ. ಶ್ರಾವಣ ಮಾಸದ ಕೊನೆಯ ಸೋಮವಾರದಂದು ಪಾರ್ವತಿ ದೇವಿಗೆ ಬೆಳ್ಳಿಯ ಪಾದಗಳನ್ನು ಅರ್ಪಿಸಿ. ಹೀಗೆ ಮಾಡುವುದರಿಂದ ಉದ್ಯೋಗ ಮತ್ತು ವ್ಯಾಪಾರಸ್ಥರು ಆರ್ಥಿಕ ಸಮಸ್ಯೆಗಳಿಂದ ಮುಕ್ತರಾಗುತ್ತಾರೆ.

7 / 8
 ಉದ್ಯೋಗ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಪ್ರತಿ ಶ್ರಾವಣ ಮಾಸದ ಸೋಮವಾರ ಶಿವಲಿಂಗಕ್ಕೆ 11 ಬಿಲ್ವ ಪತ್ರೆಗಳು ಮತ್ತು ಜೇನುತುಪ್ಪವನ್ನು ಅರ್ಪಿಸಬಹುದು. ಹೀಗೆ ಮಾಡುವುದರಿಂದ ಒಳ್ಳೆಯ ಫಲಿತಾಂಶ ಸಿಗುತ್ತದೆ.

8 / 8
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ