AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘NBK108’ ಸೆಟ್​ನಲ್ಲಿ ಕನ್ನಡತಿ ಶ್ರೀಲೀಲಾ; ಕಣ್​ ಹೊಡೆದು ಬಾಲಯ್ಯನ ಚಿತ್ರಕ್ಕೆ ಎಂಟ್ರಿ

Sreeleela: ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Mar 10, 2023 | 11:17 AM

Share
ನಟಿ ಶ್ರೀಲೀಲಾ ಅವರು ತೆಲುಗಿನಲ್ಲಿ ದೊಡ್ಡ ಮಾರುಕಟ್ಟೆ ಸೃಷ್ಟಿ ಮಾಡಿಕೊಂಡಿದ್ದಾರೆ. ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿದೆ. ಈಗ ಅವರು ‘NBK108’ ಚಿತ್ರದ ಸೆಟ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದ ಅಧಿಕೃತ ಘೋಷಣೆ ಆಗಿದೆ.

1 / 5
ಬಾಲಯ್ಯ ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುತ್ತದೆ. ‘NBK 108’ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎನ್ನಲಾಗಿದೆ. ಕಥಾ ನಾಯಕ ನಂದಮೂರಿ ಬಾಲಕೃಷ್ಣ ಅವರ ತಂಗಿ ಆಗಿ ಶ್ರೀಲೀಲಾ ನಟಿಸುತ್ತಿದ್ದಾರೆ ಎನ್ನಲಾಗಿದೆ.

2 / 5
‘NBK108’ ಚಿತ್ರಕ್ಕೆ ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದಾರೆ. ತ್ರಿಶಾ, ಕಾಜಲ್ ಅಗರ್​ವಾಲ್ ಸೇರಿ ಅನೇಕರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗ ಶ್ರೀಲೀಲಾ ಕೂಡ ಸಿನಿಮಾದ ಸೆಟ್ ಸೇರಿದ್ದಾರೆ.

3 / 5
ಇತ್ತೀಚೆಗೆ ತೆರೆಗೆ ಬಂದ ಶ್ರೀಲೀಲಾ ನಟನೆಯ ‘ಧಮಾಕ’ ಚಿತ್ರ ಗೆದ್ದು ಬೀಗಿದೆ. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ನೂರು ಕೋಟಿ ರೂಪಾಯಿ ಬಾಚಿದೆ. ರವಿತೇಜ್​ಗೆ ಜೊತೆಯಾಗಿ ಶ್ರೀಲೀಲಾ ಕಾಣಿಸಿಕೊಂಡಿದ್ದರು. ಈ ಚಿತ್ರದಿಂದ ಅವರ ಜನಪ್ರಿಯತೆ ಹೆಚ್ಚಿದೆ.

4 / 5
ಶ್ರೀಲೀಲಾ ಕನ್ನಡದವರು. ಟಾಲಿವುಡ್​ಗೆ ಹೋದ ನಂತರದಲ್ಲಿಯೂ ಕನ್ನಡದ ಬಗ್ಗೆ ಪ್ರೀತಿ ಇಟ್ಟುಕೊಂಡಿದ್ದಾರೆ. ತೆಲುಗು ನಾಡಿನಲ್ಲಿ ಕನ್ನಡದ ಬಗ್ಗೆ ಗೌರವ ವ್ಯಕ್ತಪಡಿಸಿದ ಸಾಕಷ್ಟು ಉದಾಹರಣೆ ಇದೆ.

5 / 5

Published On - 11:16 am, Fri, 10 March 23

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ