AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ

Sreeleela movie: ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ. ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ. ತಮ್ಮ ಸಹಪಾಠಿಗಳೊಟ್ಟಿಗಿನ ಚಿತ್ರಗಳನ್ನು, ಕಾಲೇಜು ದಿನದ ಚಿತ್ರಗಳನ್ನು ಸಹ ನಟಿ ಶ್ರೀಲೀಲಾ ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Feb 13, 2026 | 11:13 PM

Share
ನಟಿ ಶ್ರೀಲೀಲಾ ಈಗ ಪ್ಯಾನ್ ಇಂಡಿಯಾ ನಟಿಯಾಗಿದ್ದಾರೆ. ತೆಲುಗು, ಹಿಂದಿ ಮತ್ತು ಬಾಲಿವುಡ್​​ನಲ್ಲಿ ಬಲು ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.

1 / 7
ಶ್ರೀಲೀಲಾ ಕೇವಲ ನಟಿ ಮಾತ್ರವಲ್ಲ ಅವರು ಇನ್ನು ಮುಂದೆ ವೈದ್ಯೆ ಸಹ. ಓದುತ್ತಲೇ ಸಿನಿಮಾ ರಂಗದಲ್ಲಿಯೂ ತೊಡಗಿಸಿಕೊಂಡಿದ್ದ ಶ್ರೀಲೀಲಾ ಎಂಬಿಬಿಎಸ್ ಮುಗಿಸಿದ್ದಾರೆ.

2 / 7
ಮುಂಬೈನ ಡಿವೈ ಯುನಿವರ್ಸಿಟಿಯ ವೈದ್ಯಕೀಯ ವಿದ್ಯಾರ್ಥಿನಿ ಆಗಿದ್ದ ಶ್ರೀಲೀಲಾ, ವೈದ್ಯಕೀಯ ಪದವಿ ಮುಗಿಸಿದ್ದು, ಇದೀಗ ಅಧಿಕೃತವಾಗಿ ವೈದ್ಯೆ.

3 / 7
2020ರಲ್ಲಿ ಎಂಬಿಬಿಎಸ್ ಪದವಿ ಆರಂಭಿಸಿದ ನಟಿ ಶ್ರೀಲೀಲಾ ಇದೀಗ ಪದವಿ ಮುಗಿಸಿದ್ದು, ಘಟಿಕೋತ್ಸವದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

4 / 7
ಜೊತೆಗೆ ತಮ್ಮ ಸಹಪಾಠಿಗಳೊಟ್ಟಿಗಿನ ಚಿತ್ರಗಳನ್ನು, ಕಾಲೇಜು ದಿನದ ಚಿತ್ರಗಳನ್ನು ಸಹ ನಟಿ ಶ್ರೀಲೀಲಾ ಹಂಚಿಕೊಂಡಿದ್ದಾರೆ.

5 / 7
ತಮ್ಮ ಈ ಜರ್ನಿಯಲ್ಲಿ ತಮಗೆ ಬೆನ್ನೆಲುಬಾಗಿ ನಿಂತ ತಾಯಿ ಮತ್ತು ಇತರೆ ಕುಟುಂಬದವರು ಮತ್ತು ಸ್ನೇಹಿತರಿಗೆ ಧನ್ಯವಾದಗಲನ್ನು ನಟಿ ಶ್ರೀಲೀಲಾ ಹೇಳಿದ್ದಾರೆ.

6 / 7
ತಮ್ಮನ್ನು ತಾವು ಅಭಿಮಾನಿಗಳಿಗೆ ಮತ್ತೆ ಪರಿಚಯ ಮಾಡಿಕೊಂಡಿರುವ ಶ್ರೀಲೀಲಾ, ಈ ಬಾರಿ ಡಾ ಶ್ರೀಲೀಲಾ ಎಂದು ಪರಿಚಯ ಮಾಡಿಕೊಂಡಿದ್ದಾರೆ. ನಟಿಯ ಚಿತ್ರಗಳು ಇಲ್ಲಿವೆ ನೋಡಿ...

7 / 7
Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್

‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ

ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ

ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ

ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ

ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು

‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು

ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್

ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ

ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!