AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಂಡರಬಾಯ್..’ ಹಾಡಿನಲ್ಲಿ ಹೇಗಿದೆ ನೋಡಿ ಶ್ರೀಲೀಲಾ ಅವತಾರ; ಫೋಟೋ ಮೂಲಕ ವಿವರಿಸಿದ ನಟಿ

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ರಾಜೇಶ್ ದುಗ್ಗುಮನೆ
|

Updated on: Aug 23, 2023 | 9:30 AM

2022ರಲ್ಲಿ ರಿಲೀಸ್ ಆದ ರವಿತೇಜ-ಶ್ರೀಲೀಲಾ ಅಭಿನಯದ ‘ಧಮಾಕ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಶ್ರೀಲೀಲಾಗೆ ಇರುವ ಬೇಡಿಕೆ ಹೆಚ್ಚಿದೆ. ಅವರ ಬಳಿ ಹಲವು ಸಿನಿಮಾಗಳು ಇವೆ. ಇವುಗಳಲ್ಲಿ ಬಹುತೇಕ ಎಲ್ಲವೂ ತೆಲುಗು ಸಿನಿಮಾಗಳು.

1 / 7
ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

ಶ್ರೀಲೀಲಾ ಅವರು ಡ್ಯಾನ್ಸ್ ಕೂಡ ಸೂಪರ್ ಆಗಿ ಮಾಡುತ್ತಾರೆ. ಅವರು ‘ಸ್ಕಂದ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ‘ಗಂಡರಬಾಯ್..’ ಹಾಡಿನ ಲಿರಿಕಲ್ ಹಾಡಿನ ಪ್ರೋಮೋ ಇತ್ತೀಚೆಗೆ ಬಿಡುಗಡೆ ಆಗಿ ಗಮನ ಸೆಳೆಯುತ್ತಿದೆ.

2 / 7
ಈ ಹಾಡಿನಲ್ಲಿ ರಾಮ್ ಪೋತಿನೇನಿ- ಶ್ರೀಲೀಲಾ ಸಖತ್ ಆಗಿ ಸ್ಟೆಪ್ಸ್ ಹಾಕಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆ ಆಗಿದೆ. ಈ ಹಾಡಿನ ಕೆಲ ಸ್ಟಿಲ್ಸ್​ಗಳನ್ನು ಶ್ರೀಲೀಲಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 7
ಕನ್ನಡದ ‘ಕಿಸ್’ ಸಿನಿಮಾ ಮೂಲಕ ನಟಿ ಶ್ರೀಲೀಲಾ ಚಿತ್ರರಂಗಕ್ಕೆ ಕಾಲಿಟ್ಟರು. ತೆಲುಗು ಚಿತ್ರರಂಗದಲ್ಲಿ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರ ಕೈಯಲ್ಲಿ ಈಗ 8 ಚಿತ್ರಗಳಿವೆ ಅನ್ನೋದು ವಿಶೇಷ. ರಶ್ಮಿಕಾ ಮಂದಣ್ಣ ರೀತಿ ಅವರು ತೆಲುಗಿನಲ್ಲಿ ಹೆಸರು ಮಾಡುತ್ತಿದ್ದಾರೆ.

4 / 7
ಕನ್ನಡ ಬಿಟ್ಟು ತೆಲುಗು ಸಿನಿಮಾಗಳನ್ನು ಮಾಡುತ್ತಿರುವುದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಕಮೆಂಟ್ ಬಾಕ್ಸ್​ನಲ್ಲಿ ಶ್ರೀಲೀಲಾಗೆ ಬಯ್ಯುವ ಕೆಲಸ ಆಗುತ್ತಿದೆ. ಆದರೆ, ಶ್ರೀಲೀಲಾ ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಸಿನಿಮಾ ಬಗ್ಗೆ ಗಮನ ಹರಿಸುತ್ತಿದ್ದಾರೆ.

5 / 7
8 ಸಿನಿಮಾಗಳ ಪೈಕಿ ಅವರ ನಟನೆಯ ‘ಸ್ಕಂದ’ ಚಿತ್ರ ಭರ್ಜರಿ ನಿರೀಕ್ಷೆ ಹುಟ್ಟುಹಾಕಿದೆ. ಬೋಯಪತಿ ಶ್ರೀನು ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ‘ಅಖಂಡ’ದಂಥ ಮಾಸ್ ಸಿನಿಮಾಗಳನ್ನು ಅವರು ನಿರ್ದೇಶನ ಮಾಡಿದ್ದಾರೆ. 

6 / 7
‘ಸ್ಕಂದ’ ಚಿತ್ರ ಸೆಪ್ಟೆಂಬರ್ 15ರಂದು ಎಲ್ಲಾ ಕಡೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಚಿತ್ರಕ್ಕೆ ಪ್ರಚಾರ ಮಾಡುವ ಕೆಲಸವನ್ನು ತಂಡ ಆರಂಭಿಸಿದೆ. ಈ ಚಿತ್ರವನ್ನು ಶ್ರೀನಿವಾಸ ಚಿತ್ತುರಿ ನಿರ್ಮಾಣ ಮಾಡಿದ್ದಾರೆ. ಎಸ್​. ಥಮನ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

7 / 7
Follow us
ಹಂತನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್

ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​

ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು

ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ

ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ

ಸರ್ಕಾರ ಆಯೋಜಿಸಿರೋದು ಶೂನ್ಯ ಸಾಧನೆ ಸಮಾವೇಶ: ವಿಜಯೇಂದ್ರ

ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸ ಪ್ಲ್ಯಾನ್ ಮಾಡಿದ್ದೀರಾ? ಈ ಸಂದೇಶ ಗಮನಿಸಿ

ಗುಂಡಿ ತಪ್ಪಿಸಲು ಹೋಗಿ 3 ಕಾರು, ಲಾರಿ ಮಧ್ಯೆ ಸರಣಿ ಅಪಘಾತ: ಟ್ರಾಫಿಕ್ ಜಾಮ್

ರಸ್ತೆಗಳು ಹಾಳಾಗೋದಿಕ್ಕೆ ಮೆಟ್ರೋ ಕಾಮಗಾರಿಯೂ ಕಾರಣವಾಗುತ್ತಿದೆಯೇ?

ಜಾಫರ್​ ಎಕ್ಸ್​ಪ್ರೆಸ್​ ಹೈಜಾಕ್ ವಿಡಿಯೋ ಬಿಡುಗಡೆ ಮಾಡಿದ ಬಿಎಲ್​ಎ