ಒಮ್ಮೆ ನಗು, ಒಮ್ಮೆ ಗಂಭೀರ: ಶ್ರೀಲೀಲಾ ಮೂಡ್ ಕ್ಷಣದಲ್ಲಿ ಬದಲಾಗುತ್ತದೆ
Sreeleela: ಕನ್ನಡತಿ ಶ್ರೀಲೀಲಾ ತಮ್ಮ ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Updated on: Jun 30, 2023 | 10:18 PM
Share

ನಟಿ ಶ್ರೀಲೀಲಾ ತಮ್ಮ ಹೊಸ ಗ್ಲಾಮರಸ್ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಕಪ್ಪು ಚೌಕಳಿಯ ಉಡುಪು ಧರಿಸಿ ಸೆಕ್ಸಿಯಾಗಿ ಫೋಸು ನೀಡಿದ್ದಾರೆ ಶ್ರೀಲೀಲಾ

ಕನ್ನಡತಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಲು ಜೋರಾಗಿಯೇ ಮಿಂಚುತ್ತಿದ್ದಾರೆ.

ರಶ್ಮಿಕಾ ಮಂದಣ್ಣ, ಪೂಜಾ ಹೆಗ್ಡೆ ಅಂಥಹಾ ಪ್ಯಾನ್ ಇಂಡಿಯಾ ನಟಿಯರಿಗೂ ಠಕ್ಕರ್ ಕೊಡುತ್ತಿದ್ದಾರೆ ಶ್ರೀಲೀಲಾ.

ಕನ್ನಡದ ಕಿಸ್ ಸಿನಿಮಾ ಮೂಲಕ ನಟನೆ ಪ್ರಾರಂಭಿಸಿದ ಶ್ರೀಲೀಲಾ ಬಹಳ ದೂರ ಸಾಗಿ ಬಂದಿದ್ದಾರೆ.

ತೆಲುಗಿನ ದೊಡ್ಡ ಸ್ಟಾರ್ ನಟರೊಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಶ್ರೀಲೀಲಾ.

ರವಿತೇಜ, ಮಹೇಶ್ ಬಾಬು ಈಗ ನಂದಮೂರಿ ಬಾಲಕೃಷ್ಣರ ಹೊಸ ಸಿನಿಮಾದಲ್ಲಿಯೂ ಶ್ರೀಲೀಲಾ ನಟಿಸುತ್ತಿದ್ದಾರೆ.
Related Photo Gallery
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು




