AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು

Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್​ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: May 26, 2023 | 7:30 AM

Share
ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

1 / 6
ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

2 / 6
ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

3 / 6
ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

4 / 6
2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

5 / 6
ಶ್ರೀಲೀಲಾ

ಶ್ರೀಲೀಲಾ

6 / 6
Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ

ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!

ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!