- TV9 Kannada Photo gallery Sreeleela Uploaded Her New Photos On Instagram, She Is Busy in Tollywood Now
ಪರಭಾಷೆ ಸಿನಿಮಾಗಳಲ್ಲಿಯೇ ಬ್ಯುಸಿಯಾಗಿಬಿಟ್ರಾ ಶ್ರೀಲೀಲಾ, ಇಲ್ಲಿವೆ ನಟಿಯ ಹೊಸ ಚಿತ್ರಗಳು
Sreeleela: ಕನ್ನಡದ ನಟಿ ಶ್ರೀಲೀಲಾ ಈಗ ತೆಲುಗು ಚಿತ್ರರಂಗದಲ್ಲಿ ಬಹಳ ಬ್ಯುಸಿಯಾಗಿಬಿಟ್ಟಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: May 26, 2023 | 7:30 AM
Share

ಕನ್ನಡದ ನಟಿ ಶ್ರೀಲೀಲಾ ಸುಂದರಿ ಹಾಗೂ ಪ್ರತಿಭಾವಂತೆ ಸಹ. ಕನ್ನಡದಲ್ಲಿ ಹೆಸರು ಗಳಿಸಿ ಈಗ ಪರಭಾಷೆಗಳಲ್ಲಿಯೂ ಬ್ಯುಸಿಯಾಗಿದ್ದಾರೆ.

ರವಿತೇಜ ಜೊತೆಗೆ ಧಮಾಕಾ ಸಿನಿಮಾದಲ್ಲಿ ನಟಿಸಿದ್ದ ಶ್ರೀಲೀಲಾಗೆ ತೆಲುಗು ಚಿತ್ರರಂಗದಿಂದ ಸಾಲು-ಸಾಲು ಅವಕಾಶಗಳು ಸಿಗುತ್ತಿವೆ.

ಮಹೇಶ್ ಬಾಬು ಜೊತೆಗೆ ಅವರ ಮುಂದಿನ ಸಿನಿಮಾದಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರೀಕರಣವೂ ನಡೆಯುತ್ತಿದೆ.

ನಂದಮೂರಿ ಬಾಲಕೃಷ್ಣರ 108ನೇ ಸಿನಿಮಾಕ್ಕೂ ಶ್ರೀಲೀಲಾ ನಾಯಕಿ. ಪ್ರಸ್ತುತ ಅವರ ಕೈಯಲ್ಲಿ ಏಳು ತೆಲುಗು ಸಿನಿಮಾಗಳಿವೆ.

2019 ರಲ್ಲಿ ಕನ್ನಡದ ಕಿಸ್ ಸಿನಿಮಾ ಮೂಲಕ ಪದಾರ್ಪಣೆ ಮಾಡಿದ ಶ್ರೀಲೀಲಾ ಆ ಬಳಿಕ ಹಿಂತಿರುಗಿ ನೋಡಿದ್ದೇ ಇಲ್ಲ. ಶ್ರೀಲೀಲಾಗೆ ಉಜ್ವಲ ಭವಿಷ್ಯವಿದೆ.

ಶ್ರೀಲೀಲಾ
Related Photo Gallery
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




