- Kannada News Photo gallery Sreeleela visits Vijayavada Kanakadurgamma Temple with Bhagavanth Kesari Movie team
ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ
Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
Updated on: Oct 28, 2023 | 6:40 PM
Share

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.
Related Photo Gallery
ಡಿಕೆಶಿ ಪಿಎಸ್ ಕಾರು ಅಪಘಾತ: ಬೈಕ್ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು




