- TV9 Kannada Photo gallery Sreeleela visits Vijayavada Kanakadurgamma Temple with Bhagavanth Kesari Movie team
ಚಿತ್ರತಂಡದೊಡನೆ ಕನಕ ದುರ್ಗಮ್ಮ ದೇವಾಲಯಕ್ಕೆ ಭೇಟಿ ಕೊಟ್ಟ ನಟಿ ಶ್ರೀಲೀಲಾ
Sreeleela: ಕನ್ನಡತಿ ನಟಿ ಶ್ರೀಲೀಲಾ ಅವರು ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ. ಇತ್ತೀಚೆಗೆ ನಟಿಸಿದ್ದ ಅವರ ತೆಲುಗು ಸಿನಿಮಾ ದೊಡ್ಡ ಹಿಟ್ ಆದ ಕಾರಣ ಚಿತ್ರತಂಡದೊಡನೆ ಕನಕದುರ್ಗಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
Updated on: Oct 28, 2023 | 6:40 PM
Share

ಕನ್ನಡತಿ, ನಟಿ ಶ್ರೀಲೀಲಾ ತೆಲುಗು ಚಿತ್ರರಂಗದಲ್ಲಿ ತಾರೆಯಾಗಿ ಬೆಳೆಯುತ್ತಿದ್ದಾರೆ.

ಸಾಲು-ಸಾಲು ದೊಡ್ಡ ಬಜೆಟ್ ತೆಲುಗು ಸಿನಿಮಾಗಳಲ್ಲಿ ಶ್ರೀಲೀಲಾ ನಟಿಸುತ್ತಿದ್ದಾರೆ.

ಶ್ರೀಲೀಲಾ ಇತ್ತೀಚೆಗೆ ನಟಿಸಿದ್ದ 'ಭಗವಂತ್ ಕೇಸರಿ' ಸಿನಿಮಾ ದೊಡ್ಡ ಹಿಟ್ ಆಗಿದೆ

ದೇವಿಯ ಆಶೀರ್ವಾದ ಪಡೆದಿರುವ ಲೀಲಾ, ಇನ್ನಷ್ಟು ಇಂಥಹಾ ಗೆಲುವು ನೀಡುವಂತೆ ಕೋಡಿದ್ದಾರೆ. ಶ್ರೀಲೀಲಾರ ತಾಯಿಯೂ ಈ ಸಮಯದಲ್ಲಿ ಜೊತೆಗಿದ್ದರು.

ಆ ಬಳಿಕ ಚಿತ್ರತಂಡದೊಡನೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ನಟಿ

ಸರಿ ಸುಮಾರು ಆರು ತೆಲುಗು ಸಿನಿಮಾಗಳಲ್ಲಿ ನಟಿ ಶ್ರೀಲೀಲಾ ಬ್ಯುಸಿಯಾಗಿದ್ದಾರೆ.
Related Photo Gallery
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ: ಆರೋಪಗಳಿಂದ ಬಿ. ದಯಾನಂದ ಖುಲಾಸೆ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡದ ರಾಜ್ಯಪಾಲ
ಶಾರುಖ್ ಖಾನ್ ಒಡೆತನದ ಮನ್ನತ್ ಬಂಗಲೆಯ ನವೀಕರಣ ಪ್ರಶ್ನಿಸಿದ್ದ ಅರ್ಜಿ ವಜಾ
'ನ್ಯಾಯಾಲಯದ ದಾರಿ ತಪ್ಪಿಸಬೇಡಿ'; ಸಮಯ್ ರೈನಾಗೆ 3 ಲಕ್ಷ ರೂ. ದಂಡ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್
ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು
ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ
ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್
ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್ ದಾಳಿ
‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ




