AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀದೇವಿ ಬರೆದ ಹಾರೈಕೆ ಪತ್ರವನ್ನು ಹಂಚಿಕೊಂಡು ಭಾವುಕರಾದ ಜಾಹ್ನವಿ ಕಪೂರ್​

Sridevi's 3rd Death Anniversary: ತಾಯಿ ಬರೆದ ಹಾರೈಕೆ ಪತ್ರವನ್ನು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಪೋಸ್ಟ್​ಗೆ, ಮಿಸ್​ ಯು ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Feb 24, 2021 | 2:09 PM

Share
ಬಾಲಿವುಡ್​ನ ಖ್ಯಾತ ನಟಿ ಶ್ರೀದೇವಿ ಅವರು ಮೃತಪಟ್ಟು ಇಂದಿಗೆ (ಫೆ.24) ಮೂರು ವರ್ಷ. ಅವರ ಪುಣ್ಯತಿಥಿಯನ್ನು ಕುಟುಂಬದವರು ನಡೆಸಿದ್ದಾರೆ. ಅವರ ಅಗಲಿಕೆಯನ್ನು ಬಾಲಿವುಡ್​ ಸ್ಟಾರ್​ಗಳು ನೆನೆದು ಬೇಸರ ಹೊರಹಾಕಿದ್ದಾರೆ.

1 / 6
ತಾಯಿ ಬರೆದ ಹಾರೈಕೆ ಪತ್ರವನ್ನು ಮಗಳು ಜಾಹ್ನವಿ ಕಪೂರ್​ ಸಾಮಾಜಿಕ ಜಾಲತಾಣದಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ, ಮಿಸ್​ ಯು ಎಂದಿದ್ದಾರೆ.

2 / 6
ಐ ಲವ್​ ಯು ಲಬ್ಬು. ನೀನು ವಿಶ್ವದ ಅತ್ಯುತ್ತಮ ಮಗು ಎಂದು ಶ್ರೀದೇವಿ ಬರೆದಿದ್ದರು. ಈ ಪತ್ರವನ್ನು ಜಾಹ್ನವಿ ಹಂಚಿಕೊಂಡಿದ್ದಾರೆ.

3 / 6
2018ರಲ್ಲಿ ಶ್ರೀದೇವಿ ದುಬೈಗೆ ತೆರಳಿದ್ದಾಗ ಹೋಟೆಲ್​ನಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಬಾತ್​ ಟಬ್​ನಲ್ಲಿ ಮುಳುಗಿ ಮೃತಪಟ್ಟಿದ್ದರು.

4 / 6
ಅವರ ಮೃತಪಟ್ಟ ವಿಚಾರ ಅಭಿಮಾನಿಗಳಿಗೆ ಶಾಕ್​ ನೀಡಿತ್ತು.

5 / 6
ಬೋನಿ ಕಪೂರ್​, ಜಾಹ್ನವಿ ಕಪೂರ್ ಹಾಗೂ  ಖುಷಿ ಕಪೂರ್​ ಪುಣ್ಯ ತಿಥಿಯಂದು ಪೂಜೆ ನೆರವೇರಿಸಿದ್ದಾರೆ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ