- Kannada News Photo gallery Sridevi second daughter Khushi Kapoor shares bathroom selfie on social media
Khushi Kapoor: ಬೋಲ್ಡ್ ಫೋಟೋ ಹಾಕೋದ್ರಲ್ಲಿ ಅಕ್ಕ ಜಾನ್ವಿಗೆ ಸ್ಪರ್ಧೆ ನೀಡ್ತಾರೆ ಖುಷಿ ಕಪೂರ್
Khushi Kapoor Photo: ನಟಿ ಶ್ರೀದೇವಿ ಅವರ ಎರಡನೇ ಪುತ್ರಿ ಖುಷಿ ಕಪೂರ್ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿವೆ.
Updated on: Aug 03, 2022 | 1:45 PM
Share

Sridevi second daughter Khushi Kapoor shares bathroom selfie on social media

Sridevi second daughter Khushi Kapoor shares bathroom selfie on social media

ಖುಷಿ ಕಪೂರ್ ಹಂಚಿಕೊಂಡಿರುವ ಕೆಲವು ಸೆಲ್ಫಿ ಫೋಟೋಗಳು ತುಂಬ ಹಾಟ್ ಆಗಿವೆ. ಅಭಿಮಾನಿಗಳ ವಲಯದಲ್ಲಿ ಇವು ಸಖತ್ ವೈರಲ್ ಆಗಿವೆ. ಜನರು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

‘ದಿ ಆರ್ಚೀಸ್’ ಸಿನಿಮಾ ಮೂಲಕ ಖುಷಿ ಕಪೂರ್ ಅವರು ಬಾಲಿವುಡ್ಗೆ ಎಂಟ್ರಿ ನೀಡುತ್ತಿದ್ದಾರೆ. ಈ ಚಿತ್ರ ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರು ಸಖತ್ ಮಿಂಚುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಖುಷಿ ಕಪೂರ್ ಹೆಚ್ಚು ಸಕ್ರಿಯರಾಗಿದ್ದಾರೆ. ಕಲರ್ಫುಲ್ ಆಗಿ ಫೋಟೋಶೂಟ್ ಮಾಡಿಸುವ ಅವರು ತಮ್ಮ ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.
Related Photo Gallery
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್ಗಳನ್ನು ಪೆವಿಲಿಯನ್ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ




