- Kannada News Photo gallery Srinidhi Shetty Birthday Here is the age date of birth of actress Srinidhi Shetty
‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ; ನಟಿಗೆ ಈಗ ವಯಸ್ಸೆಷ್ಟು?
Srinidhi Shetty Birthday : ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.
Updated on: Oct 21, 2022 | 11:07 AM
Share

ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.
Related Photo Gallery
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ




