‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿಗೆ ಹುಟ್ಟುಹಬ್ಬದ ಸಂಭ್ರಮ; ನಟಿಗೆ ಈಗ ವಯಸ್ಸೆಷ್ಟು?

Edited By:

Updated on: Oct 21, 2022 | 11:07 AM

Srinidhi Shetty Birthday : ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

1 / 5
ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರು ಮೊದಲ ಬಾರಿಗೆ ನಟಿಸಿದ್ದು ‘ಕೆಜಿಎಫ್’ ಚಿತ್ರದಲ್ಲಿ. ‘ಕೆಜಿಎಫ್​’ ಹಾಗೂ ‘ಕೆಜಿಎಫ್ 2’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ.

2 / 5

ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್’ ಸರಣಿಯಲ್ಲಿ ರೀನಾ ದೇಸಾಯಿ ಆಗಿ ಮಿಂಚಿದ್ದರು. ರಾಕಿ ಪತ್ನಿಯಾಗಿ ಕಾಣಿಸಿಕೊಂಡಿದ್ದ ಅವರು ಸಾಕಷ್ಟು ಗಮನ ಸೆಳೆದಿದ್ದರು.

3 / 5

ಇಂದು (ಅಕ್ಟೋಬರ್ 21) ಶ್ರೀನಿಧಿ ಅವರಿಗೆ ಬರ್ತ್​ಡೇ ಸಂಭ್ರಮ. ಎಲ್ಲ ಕಡೆಗಳಿಂದ ಅವರಿಗೆ ಶುಭಾಶಯ ಬರುತ್ತಿದೆ. ಅವರಿಗೆ ಈಗ 29 ವರ್ಷ ವಯಸ್ಸು.

4 / 5

ಶ್ರೀನಿಧಿ ಶೆಟ್ಟಿ ಅವರು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ನಂತರ ಮಾಡೆಲಿಂಗ್ ಲೋಕದಲ್ಲಿ ಗುರುತಿಸಿಕೊಂಡರು. ಆ ಬಳಿಕ ಅವರಿಗೆ ‘ಕೆಜಿಎಫ್’ನಲ್ಲಿ ನಟಿಸೋ ಅವಕಾಶ ಸಿಕ್ಕಿತ್ತು.

5 / 5

ಶ್ರೀನಿಧಿ ಶೆಟ್ಟಿ ಅವರಿಗೆ ಈಗ ಬೇಡಿಕೆ ಹೆಚ್ಚಿದೆ. ತಮಿಳಿನ ‘ಕೋಬ್ರಾ’ ಸಿನಿಮಾದಲ್ಲಿ ನಟಿಸಿದ್ದರು. ಚಿಯಾನ್ ವಿಕ್ರಮ್ ನಟನೆಯ ಈ ಸಿನಿಮಾ ಹೇಳಿಕೊಳ್ಳುವಂತಹ ಯಶಸ್ಸು ಕಂಡಿಲ್ಲ.

Loading...
Unable to load recommendations.
Follow Us