Srinidhi Shetty: ‘ಕೆಜಿಎಫ್ 2’ ಚಿತ್ರದ ಡಬ್ಬಿಂಗ್ ಮುಗಿಸಿದ ಶ್ರೀನಿಧಿ ಶೆಟ್ಟಿ; ಇಲ್ಲಿವೆ ಫೋಟೋಗಳು
‘ಕೆಜಿಎಫ್ 2’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಚಿತ್ರದ ನಾಯಕಿ ಶ್ರೀನಿಧಿ ಶೆಟ್ಟಿ ಇದೀಗ ತಮ್ಮ ಪಾತ್ರದ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನಟಿ ಚಿತ್ರಗಳನ್ನು ಹಂಚಿಕೊಂಡಿದ್ದು, ವೈರಲ್ ಆಗಿವೆ.
Updated on: Feb 04, 2022 | 4:01 PM
Share

‘ಕೆಜಿಎಫ್ 2’ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ.

ಇದೀಗ ನಾಯಕಿ ಶ್ರೀನಿಧಿ ಶೆಟ್ಟಿ ತಮ್ಮ ಪಾತ್ರ ‘ರೀನಾ’ಳ ಡಬ್ಬಿಂಗ್ ಮುಗಿಸಿದ್ದಾರೆ.

ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಶ್ರೀನಿಧಿ, ‘ಏಪ್ರಿಲ್ 14ಕ್ಕೆ ಸಿಗೋಣ’ ಎಂದು ಬರೆದುಕೊಂಡಿದ್ದಾರೆ.

ಕೆಜಿಎಫ್ 2 ಚಿತ್ರವನ್ನು ಪ್ರಶಾಂತ್ ನೀಲ್ ನಿರ್ದೇಶಿಸಿದ್ದು, ಯಶ್ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ರವಿ ಬಸ್ರೂರು ಸಂಗೀತ ನೀಡಿರುವ, ವಿಜಯ್ ಕಿರಗಂದೂರು ನಿರ್ಮಾಣದ ಈ ಚಿತ್ರ ಏಪ್ರಿಲ್ 14ರಂದು ಎಲ್ಲೆಡೆ ತೆರೆಕಾಣಲಿದೆ.
Related Photo Gallery
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ
ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ವ್ಯಕ್ತಿ
ಡಿಕೆಶಿ ಪರ ಹಿಂದುಳಿದ ಮಠಾಧೀಶರಿಂದ ಬ್ಯಾಟಿಂಗ್
6 ತಿಂಗಳಿಂದ ಪಾವತಿಯಾಗಿಲ್ಲ ಸಂಬಳ! ಗುತ್ತಿಗೆ ವೈದ್ಯಾಧಿಕಾರಿ ರಾಜೀನಾಮೆ




