- Kannada News Photo gallery Srinidhi Shetty Not doing any movies After KGF 2 Success Shares cute photos
Srinidhi Shetty: ‘ಕೆಜಿಎಫ್ 2’ ಬಳಿಕ ಈಗೇನು ಮಾಡುತ್ತಿದ್ದಾರೆ ಶ್ರೀನಿಧಿ ಶೆಟ್ಟಿ?
‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.
Updated on: Apr 20, 2023 | 9:30 AM
Share

ನಟಿ ಶ್ರೀನಿಧಿ ಶೆಟ್ಟಿ ಅವರು ‘ಕೆಜಿಎಫ್ 2’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ‘ಕೆಜಿಎಫ್’ ಸರಣಿ ಅವರ ಮೊದಲ ಸಿನಿಮಾ. 2018ರಿಂದ ಇಲ್ಲಿಯವರೆಗೆ ಅವರು ನಟಿಸಿರೋದು ಮೂರು ಸಿನಿಮಾಗಳಲ್ಲಿ ಮಾತ್ರ.

‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಸಿನಿಮಾ ಬಳಿಕ ಶ್ರೀನಿಧಿ ಶೆಟ್ಟಿಗೆ ಖ್ಯಾತಿ ಹೆಚ್ಚಿತು. ಹೀಗಾಗಿ, ಅವರು ಸಂಭಾವನೆ ಹೆಚ್ಚಿಸಿಕೊಂಡರು. ಇದೇ ಅವರಿಗೆ ಮುಳುವಾಗಿದೆ.

‘ಕೋಬ್ರಾ’ ಸಿನಿಮಾದಲ್ಲಿ ನಟಿಸೋಕೆ ಶ್ರೀನಿಧಿ ಶೆಟ್ಟಿ 6-7 ಕೋಟಿ ರೂಪಾಯಿ ಪಡೆದಿದ್ದಾರೆ ಎನ್ನಲಾಗಿದೆ. ಬಳಿಕ ಅವರು ಇದೇ ಮೊತ್ತದಲ್ಲಿ ಸಂಭಾವನೆ ನಿರೀಕ್ಷಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದಕ್ಕೆ ನಿರ್ಮಾಪಕರು ರೆಡಿ ಇಲ್ಲ.

ಸದ್ಯ ಶ್ರೀನಿಧಿ ಶೆಟ್ಟಿ ಕೈಯಲ್ಲಿ ಯಾವುದೇ ಹೊಸ ಸಿನಿಮಾ ಇಲ್ಲ. ಅವರ ಮುಂದಿನ ಚಿತ್ರ ಯಾವುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.

ಶ್ರೀನಿಧಿ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹೊಸ ಹೊಸ ಫೋಟೋಶೂಟ್ ಮಾಡಿಸಿ ಅವರು ಗಮನ ಸೆಳೆಯುತ್ತಿದ್ದಾರೆ.
Related Photo Gallery
NZ vs SA: ಎರಡಂಕಿ ಮೊತ್ತಕ್ಕೆ ನ್ಯೂಝಿಲೆಂಡ್ ಆಲೌಟ್!
ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನ: ಡಿಕೆಶಿ ಸ್ಫೋಟಕ ಆರೋಪ
ವಿಚ್ಛೇದನಕ್ಕಾಗಿ ಬಂದಿದ್ದ 37 ದಂಪತಿಗಳ ಒಂದು ಮಾಡಿದ ನ್ಯಾಯಾಧೀಶರು!
ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್
ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ವಾರ ಭವಿಷ್ಯ; ಈ ರಾಶಿಗೆ ಈ ವಾರ ಆದಾಯದಲ್ಲಿ ಏರಿಕೆ, ಉದ್ಯೋಗದಲ್ಲಿ ಪ್ರಗತಿ
ಮಂಡ್ಯದಲ್ಲಿ ಮುಂದುವರಿದ JDS-BJP ಮೈತ್ರಿ ಮುನಿಸು!
ಕ್ರಿಕೆಟ್ನ ಮೌಲ್ಯಗಳನ್ನೇ ನಿರ್ನಾಮ ಮಾಡಿದ್ದಾರೆ: ಅಮಿರ್ ಆಕ್ರೋಶ
ಪ್ರತಿ ಭಾನುವಾರ ಫ್ಯಾನ್ಸ್ ಭೇಟಿ ಮಾಡೋದು ಯಾಕೆ? ಕಾರಣ ತಿಳಿಸಿದ ಧ್ರುವ ಸರ್ಜಾ
ರಾಯಚೂರಿನ ರೈಸ್ ಮಿಲ್ಗಳಿಗೂ ಯುದ್ಧಾಘಾತ!




