Sign In

By signing in or creating an account, you agree with Associated Broadcasting Company's Terms & Conditions and Privacy Policy.

Star Fruits: ಸ್ಟಾರ್ ಫ್ರೂಟ್ ತಿನ್ನುವ ಮೊದಲು ಅದರ ಅಪಾಯದ ಬಗ್ಗೆಯೂ ತಿಳಿದಿರಲಿ

ಸ್ಟಾರ್ ಫ್ರೂಟ್ ವಿವಿಧ ಆರೋಗ್ಯ ಪ್ರಯೋಜನಗಳನ್ನು ನೀಡಬಹುದಾದರೂ, ಅದರ ಸೇವನೆಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ಪರಿಗಣಿಸುವುದು ಮುಖ್ಯವಾಗಿದೆ. ಈ ಹಣ್ಣಿನಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಕೂಡ ಆಗಬಹುದು.

ಸುಷ್ಮಾ ಚಕ್ರೆ
|

Updated on: Sep 21, 2023 | 6:19 PM

ಸ್ಟಾರ್ ಫ್ರೂಟ್ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, ಹಾಗೆಯೇ ಹೆಚ್ಚಿನ ಫೈಬರ್ ಅಂಶ ಕಂಡು ಬರುತ್ತವೆ.

1 / 10
ಹಾಗೇ, ಪ್ರೋಟೀನ್, ವಿಟಮಿನ್ ಸಿ, ವಿಟಮಿನ್ ಬಿ 5, ಕ್ಯಾಲ್ಸಿಯಂ, ಸೋಡಿಯಂ, ಫೋಲೇಟ್, ತಾಮ್ರ, ಪೊಟ್ಯಾಸಿಯಮ್, ಮೆಗ್ನೀಸಿಯಮ್ ಅಂಶಗಳಿವೆ.

2 / 10
ಸ್ಟಾರ್ ಫ್ರೂಟ್ ತೂಕ ಇಳಿಕೆಗೆ ಸಹಕಾರಿಯಾಗಿದೆ. ಹಾಗೇ, ಹೃದಯದ ಆರೊಗ್ಯ ಕಾಪಾಡುತ್ತದೆ. ನಮ್ಮ ಉಸಿರಾಟವನ್ನು ಸುಗಮಗೊಳಿಸುತ್ತದೆ.

3 / 10
ಗಂಟಲು ನೋವು ಕಡಿಮೆ ಮಾಡಿ, ಉಸಿರಾಟ ವ್ಯವಸ್ಥೆಯನ್ನು ಸುಗಮಗೊಳಿಸಲು ಸ್ಟಾರ್ ಫ್ರೂಟ್ ಸಹಾಯ ಮಾಡುತ್ತದೆ. ಜೀರ್ಣಕ್ರಿಯೆಯನ್ನು ಕೂಡ ಸುಧಾರಿಸುತ್ತದೆ. ಮಲಬದ್ಧತೆಯ ಸಮಸ್ಯೆಯನ್ನು ಪರಿಹರಿಸಲು ಇದು ಸಹಕಾರಿಯಾಗಿದೆ.

4 / 10
ಸ್ಟಾರ್ ಹಣ್ಣು ವಿವಿಧ ಆರೋಗ್ಯ ಪ್ರಯೋಜನಗಳನ್ನು ನೀಡಬಹುದಾದರೂ, ಅದರ ಸೇವನೆಗೆ ಸಂಬಂಧಿಸಿದ ಕೆಲವು ಮುನ್ನೆಚ್ಚರಿಕೆಗಳನ್ನು ಪರಿಗಣಿಸುವುದು ಮುಖ್ಯವಾಗಿದೆ. ಈ ಹಣ್ಣಿನಿಂದ ಕೆಲವರಿಗೆ ಅಡ್ಡ ಪರಿಣಾಮಗಳು ಕೂಡ ಆಗಬಹುದು.

5 / 10
ಸ್ಟಾರ್ ಫ್ರೂಟ್ ಆಕ್ಸಲೇಟ್ ಎಂಬ ನೈಸರ್ಗಿಕ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ಮೂತ್ರಪಿಂಡದ ಸಮಸ್ಯೆಗಳಿರುವ ವ್ಯಕ್ತಿಗಳಿಗೆ ಹಾನಿಕಾರಕವಾಗಿದೆ.

6 / 10
ಆಕ್ಸಲೇಟ್‌ಗಳು ದೇಹದಲ್ಲಿ ಸಂಗ್ರಹವಾಗಬಹುದು. ಇದರಿಂದ ಕಿಡ್ನಿಯಲ್ಲಿ ಕಲ್ಲು ಉಂಟಾಗಬಹುದು. ನೀವು ಮೂತ್ರಪಿಂಡದ ಕಾಯಿಲೆ ಹೊಂದಿದ್ದರೆ, ಸ್ಟಾರ್ ಹಣ್ಣುಗಳನ್ನು ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಸೂಕ್ತವಾಗಿದೆ.

7 / 10
ಸ್ಟಾರ್ ಫ್ರೂಟ್​ನ ಅತಿಯಾದ ಸೇವನೆಯು ವಾಂತಿ, ಬಿಕ್ಕಳಿಕೆ, ಮಾನಸಿಕ ಗೊಂದಲಕ್ಕೆ ಕಾರಣವಾಗಬಹುದು.

8 / 10
ಸ್ಟಾರ್​ ಹಣ್ಣಿನ ಅತಿಯಾದ ಸೇವನೆಯು ನ್ಯೂರೋಟಾಕ್ಸಿಸಿಟಿಗೆ ಕಾರಣವಾಗಬಹುದು. ಇದು ಫಿಟ್ಸ್‌ಗೆ ಕಾರಣವಾಗುತ್ತದೆ.

9 / 10
ಹೀಗಾಗಿ, ಸ್ಟಾರ್​ ಫ್ರೂಟ್​​ ಅನ್ನು ಆಗಾಗ ಅಪರೂಪಕ್ಕೊಮ್ಮೆ ತಿಂದರೆ ಏನೂ ತೊಂದರೆಯಿಲ್ಲ. ಆದರೆ, ನಿರಂತರವಾಗಿ ತಿನ್ನುವ ಮೊದಲು ವೈದ್ಯರ ಸಲಹೆ ಪಡೆಯಿರಿ.

10 / 10
Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್