‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಧಾರಾವಾಹಿ ‘ನೀ ಇರಲು ಜೊತೆಯಲ್ಲಿ’

Updated on: Aug 06, 2025 | 8:50 PM

‘ನೀ ಇರಲು ಜೊತೆಯಲ್ಲಿ’ ಧಾರಾವಾಹಿಯಲ್ಲಿ ಪವನ್ ರವೀಂದ್ರ, ಸಲೋಮಿ ಡಿಸೋಜಾ ಮುಂತಾದವರು ನಟಿಸುತ್ತಿದ್ದಾರೆ. ಆಗಸ್ಟ್ 11ರಿಂದ ಪ್ರತಿ ದಿನ ರಾತ್ರಿ 7 ಗಂಟೆಗೆ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಈ ಸೀರಿಯಲ್ ಪ್ರಸಾರ ಆಗಲಿದೆ. ಫ್ಯಾಮಿಲಿ ಕಹಾನಿ ಈ ಸೀರಿಯಲ್​ನಲ್ಲಿದೆ. ಹೊಸ ಧಾರಾವಾಹಿ ನೋಡಲು ಪ್ರೇಕ್ಷಕರು ಕಾದಿದ್ದಾರೆ.

1 / 5
ಪ್ರೇಕ್ಷಕರನ್ನು ರಂಜಿಸಲು ಹೊಸ ಹೊಸ ಧಾರಾವಾಹಿಗಳು ಬರುತ್ತಲೇ ಇವೆ. ಈಗ ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಹೊಸ ಸೀರಿಯಲ್ ‘ನೀ ಇರಲು ಜೊತೆಯಲ್ಲಿ’ ಪ್ರಸಾರಕ್ಕೆ ಸಕಲ ತಯಾರಿ ನಡೆದಿದೆ.

2 / 5
‘ಮುದ್ದುಲಕ್ಷೀ’, ‘ಮರಳಿ ಮನಸಾಗಿದೆ’, ‘ಮರಳಿ ಬಂದಳು ಸೀತೆ’ ಧಾರಾವಾಹಿಗಳನ್ನು ನಿರ್ದೇಶಿಸಿರುವ ಧರಣಿ ಜಿ. ರಮೇಶ್ ಅವರು ‘ನೀ ಇರಲು ಜೊತೆಯಲ್ಲಿ’ ಸೀರಿಯಲ್ ನಿರ್ಮಿಸಿ, ನಿರ್ದೇಶನ ಮಾಡುತ್ತಿದ್ದಾರೆ.

3 / 5
ಈ ಧಾರಾವಾಹಿಯಲ್ಲಿ ನಾಯಕನಾಗಿ ಪವನ್ ರವೀಂದ್ರ ಅವರು ನಟಿಸುತ್ತಿದ್ದಾರೆ. ನಾಯಕಿಯ ಪಾತ್ರದಲ್ಲಿ ಸಲೋಮಿ ಡಿಸೋಜ ಅವರು ಅಭಿನಯಿಸುತ್ತಿದ್ದಾರೆ. ಫ್ಯಾಮಿಲಿ ಕಹಾನಿ ಈ ಧಾರಾವಾಹಿಯಲ್ಲಿ ಇದೆ.

4 / 5
‘ಅಮೃತವರ್ಷಿಣಿ’ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ್ದ ರಜಿನಿ ಅವರು ಈಗ ಊರ್ಮಿಳಾ ದಿವಾನ್ ಹೆಸರಿನಲ್ಲಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಮೋಹನ್ ಸೇರಿದಂತೆ ಅನೇಕ ನಟ-ನಟಿಯರು ಪಾತ್ರವರ್ಗದಲ್ಲಿ ಇದ್ದಾರೆ.

5 / 5
ಸ್ವಾತಂತ್ರ ಹೋರಾಟಗಾರನ ಕುಟುಂಬದಲ್ಲಿ ಬೆಳೆದ ನಾಯಕ ಕೃಷ್ಣ. ಮನೆ ಮಂದಿಯರನ್ನೆಲ್ಲಾ ತನ್ನ ಕೈಗೊಂಬೆ ಆಗಿಸಿಕೊಂಡ ಅತ್ತಿಗೆ. ಯಾರನ್ನು ನೋಯಿಸದ ಮಾತೃ ಹೃದಯಿ ರಚನಾ ಈ ಧಾರಾವಾಹಿಯ ಮುಖ್ಯ ಪಾತ್ರಗಳು.