- Kannada News Photo gallery Sthree Shakti Modikkoppam PM Narendra Modi holds a roadshow in Thrissur kerala addresses 2 lakh women
ಕೇರಳದ ತ್ರಿಶ್ಶೂರ್ನಲ್ಲಿ ‘ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ’; ಪ್ರಧಾನಿಗೆ ಅದ್ದೂರಿ ಸ್ವಾಗತ
ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಲು ‘ಸ್ತ್ರೀ ಶಕ್ತಿ ಮೋದಿಕ್ಕ್ ಒಪ್ಪಂ’ ಎಂಬ ಕಾರ್ಯಕ್ರಮವನ್ನು ಕೇರಳ ಬಿಜೆಪಿ ಘಟಕ ಆಯೋಜಿಸಿದೆ. ಪ್ರಸ್ತುತ ಕಾರ್ಯಕ್ರಮಕ್ಕೆ ಮುನ್ನ ಮೋದಿಯವರು ನಡೆಸಿದ ಮೆಗಾ ರೋಡ್ ಶೋ ಚಿತ್ರಗಳು ಇಲ್ಲಿವೆ
Updated on: Jan 03, 2024 | 5:47 PM
Share

ಕೇರಳದ ತ್ರಿಶ್ಶೂರ್‌ನ ತೆಕ್ಕಿಂಕಾಡು ಮೈದಾನದಲ್ಲಿ ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ

ಕೇರಳದ ತ್ರಿಶ್ಶೂರ್ನಲ್ಲಿ 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನನ್ನನ್ನು ಆಶೀರ್ವದಿಸಲು ಬಂದಿರುವ ಸ್ತ್ರೀಶಕ್ತಿಗೆ ನಾನು ಆಭಾರಿ: ಕೇರಳದಲ್ಲಿ ಮೋದಿ

ಎನ್‌ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಕೇರಳದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಸೋಲಿಸಲಿದೆ: ಪ್ರಧಾನಿ ಮೋದಿ

ಎಡ ಮತ್ತು ಕಾಂಗ್ರೆಸ್ ಮಹಿಳಾ ಸಬಲೀಕರಣವನ್ನು ದುರ್ಬಲಗೊಳಿಸಿದೆ: ಪ್ರಧಾನಿ ಮೋದಿ

ಇಂಡಿಯಾ ಮೈತ್ರಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದ ಪ್ರಧಾನಿ ಮೋದಿ

ಸಾವಿತ್ರಿ ಬಾಯಿ ಫುಲೆ ಅವರಿಗೆ ಶ್ರದ್ಧಾಂಜಲಿ; ಪಿಟಿ ಉಷಾ, ಅಂಜು ಬಾಬಿ ಜಾರ್ಜ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದ ಪ್ರಧಾನಿ

ನಮ್ಮ ಸರ್ಕಾರವು ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ನೀಡಿದ ಭರವಸೆಗಳನ್ನು ಈಡೇರಿಸಿದೆ: ಮೋದಿ
Related Photo Gallery
ಕಾರವಾರದ ಕಡಲ ತೀರದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ
ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್ಮೆಂಟ್ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ



