- Kannada News Photo gallery Sthree Shakti Modikkoppam PM Narendra Modi holds a roadshow in Thrissur kerala addresses 2 lakh women
ಕೇರಳದ ತ್ರಿಶ್ಶೂರ್ನಲ್ಲಿ ‘ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ’; ಪ್ರಧಾನಿಗೆ ಅದ್ದೂರಿ ಸ್ವಾಗತ
ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಲು ‘ಸ್ತ್ರೀ ಶಕ್ತಿ ಮೋದಿಕ್ಕ್ ಒಪ್ಪಂ’ ಎಂಬ ಕಾರ್ಯಕ್ರಮವನ್ನು ಕೇರಳ ಬಿಜೆಪಿ ಘಟಕ ಆಯೋಜಿಸಿದೆ. ಪ್ರಸ್ತುತ ಕಾರ್ಯಕ್ರಮಕ್ಕೆ ಮುನ್ನ ಮೋದಿಯವರು ನಡೆಸಿದ ಮೆಗಾ ರೋಡ್ ಶೋ ಚಿತ್ರಗಳು ಇಲ್ಲಿವೆ
Updated on: Jan 03, 2024 | 5:47 PM
Share

ಕೇರಳದ ತ್ರಿಶ್ಶೂರ್ನ ತೆಕ್ಕಿಂಕಾಡು ಮೈದಾನದಲ್ಲಿ ಸ್ತ್ರೀ ಶಕ್ತಿ ಮೋದಿಕ್ಕೊಪ್ಪಂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿ

ಕೇರಳದ ತ್ರಿಶ್ಶೂರ್ನಲ್ಲಿ 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ನನ್ನನ್ನು ಆಶೀರ್ವದಿಸಲು ಬಂದಿರುವ ಸ್ತ್ರೀಶಕ್ತಿಗೆ ನಾನು ಆಭಾರಿ: ಕೇರಳದಲ್ಲಿ ಮೋದಿ

ಎನ್ಡಿಎ (ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್) ಕೇರಳದಲ್ಲಿ ಇಂಡಿಯಾ ಮೈತ್ರಿಕೂಟವನ್ನು ಸೋಲಿಸಲಿದೆ: ಪ್ರಧಾನಿ ಮೋದಿ

ಎಡ ಮತ್ತು ಕಾಂಗ್ರೆಸ್ ಮಹಿಳಾ ಸಬಲೀಕರಣವನ್ನು ದುರ್ಬಲಗೊಳಿಸಿದೆ: ಪ್ರಧಾನಿ ಮೋದಿ

ಇಂಡಿಯಾ ಮೈತ್ರಿಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂದ ಪ್ರಧಾನಿ ಮೋದಿ

ಸಾವಿತ್ರಿ ಬಾಯಿ ಫುಲೆ ಅವರಿಗೆ ಶ್ರದ್ಧಾಂಜಲಿ; ಪಿಟಿ ಉಷಾ, ಅಂಜು ಬಾಬಿ ಜಾರ್ಜ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಎಂದ ಪ್ರಧಾನಿ

ನಮ್ಮ ಸರ್ಕಾರವು ದೇಶದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ನೀಡಿದ ಭರವಸೆಗಳನ್ನು ಈಡೇರಿಸಿದೆ: ಮೋದಿ
Related Photo Gallery
ಡೆಲಿವರಿ ಬಾಯ್ಗೆ ಬೆದರಿಸಿ ತಡ ರಾತ್ರಿ ಹಣ ಪೀಕಿದ ಗ್ಯಾಂಗ್
IPL 2026: RCB ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಬಹುತೇಕ ಖಚಿತ
ಛೋಟಾ ಮುಂಬೈ ಖ್ಯಾತಿಯ ಹುಬ್ಬಳ್ಳಿಯಲ್ಲಿ ರೌಡಿಗಳಿಗೆ ಕಮಿಷನರ್ ಖಡಕ್ ಎಚ್ಚರಿಕೆ
ಹೀಗೆ ಮಾಡಿದ್ರೆ ಮಾತ್ರ RCB ಇಬ್ಬರನ್ನು ಜೊತೆಯಾಗಿ ಕಣಕ್ಕಿಳಿಸಬಹುದು..!
ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಮುಂಜಾನೆ 4 ಗಂಟೆಗೆ ಕ್ಯೂ ನಿಂತ ಯುವತಿ
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ನಿಮ್ಮ ಬಿಲ್ನಲ್ಲಿ 'M.D. Penalty' ಬರುತ್ತಿದೆಯೇ?
ಬಾಗಲಕೋಟೆ ಬೈ ಎಲೆಕ್ಷನ್: ಮತದಾರರಿಗೆ ಹಣ ಹಂಚಿತಾ ಕಾಂಗ್ರೆಸ್?
ಮತದಾನ ಮಾಡಲು ಗೋವಾದಿಂದ ಎರಡು ಬಸ್ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ



