Kalaburagi News: ಹಳಿ ಮೇಲೆ ಬಿದ್ದ ಬಂಡೆ: 2 ಗಂಟೆ ತಡವಾಗಿ ಹೊರಟ ರೈಲು, ಇಲ್ಲಿದೆ ಪೋಟೋಸ್
ರೈಲು ಹಳಿ ಮೇಲೆ ಕಲ್ಲಿನ ಬಂಡೆ ಬಿದ್ದಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿ ನಡೆದಿದೆ.
Updated on:Jun 12, 2023 | 2:04 PM
Share

ರೈಲು ಬೀದರ್ನಿಂದ ಕಲಬುರಗಿಗೆ ಹೊರಟಿತ್ತು.

ಈ ವೇಳೆ ಟನಲ್ ಮೇಲಿನ ಗುಡ್ಡದಿಂದ ರೈಲ್ವೆ ಹಳಿ ಮೇಲೆ ಕಲ್ಲು ಬಿದ್ದಿದೆ.

ಇದರಿಂದ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಟನಲ್ ಬಳಿಯ ಮರಗುತ್ತಿ ಸುರಂಗ ಮಾರ್ಗದಲ್ಲಿ ರೈಲು ನಿಂತಿದೆ.

ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಕೆಳಗೆ ಇಳಿದು ಹಳಿಗಳ ಮೇಲೆ ಕೂತಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೇ ಸಿಬ್ಬಂದಿ ಕಲ್ಲಿನ ಬಂಡೆಯನ್ನು ಹಳಿ ಮೇಲಿನಿಂದ ತೆಗೆದಿದ್ದಾರೆ.

ಎರಡು ಗಂಟೆ ನಂತರ ರೈಲು ಪ್ರಯಾಣ ಬೆಳಸಿದೆ.
Published On - 1:46 pm, Mon, 12 June 23
Related Photo Gallery
ಡ್ರೆಸ್ ಕೋಡ್ ಪಾಲಿಸಿ ಮತ ಹಾಕಿ ವಿಜಯ್ಗೆ ಬೆಂಬಲ ಸೂಚಿಸಿದ ಸೆಲೆಬ್ರಿಟಿಗಳು?
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಹೆಂಡತಿಯನ್ನು ಮತಗಟ್ಟೆಯಲ್ಲಿ ಕಂಡ ಪತಿ
ರಾಜಸ್ಥಾನ ವಿಧಾನಸಭೆಗೆ ಆತ್ಮಾಹುತಿ ಬಾಂಬ್ ಬೆದರಿಕೆ; 3 ಗಂಟೆ ಶೋಧ ಕಾರ್ಯ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ರಾಯಚೂರಲ್ಲಿ ಪೊಲೀಸ್ ಶ್ವಾನಗಳಿಗೆ ಫ್ಯಾನ್, ಏರ್ ಕೂಲರ್ ವ್ಯವಸ್ಥೆ
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್ ಶಾಕ್
ರೈಲಿನ ಮೇಲೆ ಸಾಹಸ ಮಾಡಲು ಹೋಗಿ ಯುವಕ ಸಾವು




