- Kannada News Photo gallery Stones pelted during Congress candidate campaign in Muddebihal constituency Vijayapura
ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ವೇಳೆ ಕಲ್ಲೆಸೆತ, ಕಾರ್ಯಕರ್ತೆಗೆ ಗಾಯ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲೆಸೆದ ಘಟನೆ ನಡೆದಿದ್ದು, ಕಾರ್ಯಕರ್ತೆಯ ತಲೆಗೆ ಗಾಯವಾಗಿದೆ.
Updated on: May 04, 2023 | 10:29 PM
Share

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವ ಸಿಎಸ್ ನಾಡಗೌಡ ಪ್ರಚಾರ ವೇಳೆ ಕಲ್ಲೆಸೆದ ಘಟನೆ ನಡೆದಿದೆ.

ಕಿಡಿಗೇಡಿಗಳು ಕಲ್ಲು ಎಸೆದ ಪರಿಣಾಮ ಮಹಿಳಾ ಕಾರ್ಯಕರ್ತೆ ಶಾಂತಾ ಎಂಬುವವರ ತಲೆಗೆ ಗಂಭೀರ ಗಾಯವಾಗಿದೆ.

ಮುದ್ದೇಬಿಹಾಳ ಕ್ಷೇತ್ರದ ಗೋನಾಳ ಗ್ರಾಮದಲ್ಲಿ ನಡೆದ ಪ್ರಚಾರ ವೇಳೆ ಈ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತರಿಂದ ಕಲ್ಲು ತೂರಾಟ ಮಾಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಗಾಯಾಳು ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆ ನಂತರ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್ಆರ್ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್ ಗೆಲುವನ್ನು ತಮ್ಮದೇ ಸ್ಟೈಲ್ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
