“ಉಸಿರೇ ಉಸಿರೇ” ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯ: ಇಲ್ಲಿವೆ ಶೂಟಿಂಗ್ ಫೋಟೊಗಳು
ರಾಜೀವ್ ನಟನೆಯ ಉಸಿರೇ ಉಸಿರೇ ಸಿನಿಮಾದಲ್ಲಿ ನಟ ಸುದೀಪ್ ಅತಿಥಿ ಪಾತ್ರದಲ್ಲಿ ನಟಿಸಿದ್ದು ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾದಾಗಿನ ಚಿತ್ರಗಳು ಇಲ್ಲಿವೆ.
Updated on: Apr 07, 2023 | 8:51 PM
Share

"ಉಸಿರೇ ಉಸಿರೇ" ಸಿನಿಮಾ ಸೆಟ್ನಲ್ಲಿ ನಟ ಸುದೀಪ್

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ "ಉಸಿರೇ ಉಸಿರೇ" ಚಿತ್ರ

"ಉಸಿರೇ ಉಸಿರೇ" ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ

"ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ

ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್ ಹಲವರ ತಾರಾಗಣ
Related Photo Gallery
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್




