
"ಉಸಿರೇ ಉಸಿರೇ" ಸಿನಿಮಾ ಸೆಟ್ನಲ್ಲಿ ನಟ ಸುದೀಪ್

ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ "ಉಸಿರೇ ಉಸಿರೇ" ಚಿತ್ರ

"ಉಸಿರೇ ಉಸಿರೇ" ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ

"ಬಿಗ್ ಬಾಸ್" ಖ್ಯಾತಿಯ ರಾಜೀವ್ ಈ ಚಿತ್ರದ ನಾಯಕ

ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಆಲಿ,ಬ್ರಹ್ಮಾನಂದಮ್,ಸಾಧುಕೋಕಿಲ, ದೇವರಾಜ್ ಹಲವರ ತಾರಾಗಣ