ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ನಟ-ನಟಿಯರು, ಚಿತ್ರಗಳು ಇಲ್ಲಿವೆ
Movie stars election Campaign: ಸಿನಿಮಾ ತಾರೆಯರು ಈ ಬಾರಿ ಚುನಾವಣೆ ಅಖಾಡಕ್ಕೆ ಇಳಿದಿದ್ದು ಅದರಲ್ಲಿಯೂ ಬಿಜೆಪಿ ಪರವಾಗಿ ಕೆಲವು ಹೆಸರಾಂತ ನಟ-ನಟಿಯರು ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ.
Updated on:Apr 27, 2023 | 4:08 PM
Share

ನಟ ಸುದೀಪ್ ಅವರು ಭರ್ಜರಿಯಾಗಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ.

ನಟಿ ಹರ್ಷಿಕಾ ಪೂಣಚ್ಚ ಅವರು ಗದಗ ಹಾಗೂ ಚಿಕ್ಕಬಳ್ಳಾಪುರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಿದ್ದಾರೆ.

ನಟಿ ಶ್ರುತಿ ಅವರು ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ.

ನಟಿ ಪ್ರೇಮಾ, ಬಿಜೆಪಿ ಅಭ್ಯರ್ಥಿ ಬಿಸಿ ಪಾಟೀಲ್ ಪರವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಿಸಿ ಪಾಟೀಲ್ ಅವರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು.

ನಟ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಹೀಗೆ ಸಾಗುತ್ತಿದೆ.
Published On - 4:07 pm, Thu, 27 April 23
Related Photo Gallery
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್ ಅಪ್ಡೇಟ್!
ಈ ಸರ್ಕಾರಿ ಬಸ್ಗಳಿಗೆ ದೇವರೇ ಗತಿ




