ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು
Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.
Updated on: Jun 13, 2023 | 7:35 PM

ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

ಈಗಾಗಲೇ ಅಂಬಿ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

ನಿರ್ಮಾಪಕ ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

ಈಗಾಗಲೇ ವಿ ಆರ್ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.
Related Photo Gallery

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್

ಫಾರ್ಮ್ಹೌಸ್ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್

VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ

ನಿನ್ನೆ ಮಧ್ಯಾಹ್ನದಿಂದ ಪಲ್ಲವಿ ಅನುಭವಿಸಿರುವ ಯಾತನೆ ಪದಗಳಲ್ಲಿ ಹೇಳಲಾಗದು

Video: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!

ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್

VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
