AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸುತ್ತಿರುವ ಕಿಚ್ಚ ಸುದೀಪ್: ಇಲ್ಲಿವೆ ಹೊಸ ಹೀರೋ ಚಿತ್ರಗಳು

Sudeep Family: ಕಿಚ್ಚ ಸುದೀಪ್ ಕುಟುಂಬದ ಕುಡಿಯೊಂದು ಚಿತ್ರರಂಗಕ್ಕೆ ಎಂಟ್ರಿ ಕೊಡಲು ಸಜ್ಜಾಗಿದೆ. ಅಕ್ಕನ ಮಗನನ್ನು ಚಿತ್ರರಂಗಕ್ಕೆ ಪರಿಚಯಿಸಲು ಮುಂದಾಗಿದ್ದಾರೆ ಸುದೀಪ್.

ಮಂಜುನಾಥ ಸಿ.
|

Updated on: Jun 13, 2023 | 7:35 PM

Share
ಕಿಚ್ಚ ಸುದೀಪ್ ಅಕ್ಕನ ಮಗ ಸಂಚೀತ್ ಸಂಜೀವ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲು ಸಜ್ಜಾಗಿದ್ದು, ಸುದೀಪ್ ಅವರೇ ಲಾಂಚ್ ಮಾಡುತ್ತಿದ್ದಾರೆ.

1 / 6
ಈಗಾಗಲೇ ಅಂಬಿ‌ ನಿಂಗೆ ವಯಸ್ಸಾಯ್ತೋ, ವಿಕ್ರಾಂತ್ ರೋಣ ಸಿನಿಮಾದಲ್ಲಿ ಕ್ಯಾಮೆರ ಹಿಂದೆ ಕೆಲಸ ಮಾಡಿದ್ದಾರೆ ಸಂಚೀತ್

2 / 6
ನಿರ್ಮಾಪಕ ‌ಕೆ.ಪಿ.ಶ್ರೀಕಾಂತ್ ನಿರ್ಮಾಣದಲ್ಲಿ ಕಿಚ್ಚನ ಅಳಿಯ ಇಂಡಸ್ಟ್ರಿಗೆ ಎಂಟ್ರಿ ನೀಡಲಿದ್ದಾರೆ. ಹೊಸ ಪ್ರತಿಭೆಗೆ ಸುದೀಪ್ ಬೆಂಬಲವಿದೆ.

3 / 6
ಸಿನಿಮಾದ ನಾಯಕನಾಗಿರುವ ಜೊತೆಗೆ ನಿರ್ದೇಶನವನ್ನೂ ಸಂಚಿತ್ ಅವರೇ ಮಾಡಲಿದ್ದಾರೆ. ಸಿನಿಮಾದ ಹೆಸರನ್ನು ಜೂನ್ 15ರಂದು ಘೋಷಿಸಲಾಗುತ್ತಿದೆ.

4 / 6
ಈಗಾಗಲೇ ವಿ ಆರ್​ ದಿ ಸೇಮ್ ಹೆಸರಿನ ಕಿರುಚಿತ್ರವನ್ನು ಸಂಚೀತ್ ನಿರ್ದೇಶನ ಮಾಡಿದ್ದಾರೆ. ಮುಂಬೈನಲ್ಲಿ ನಟನೆ ಕೂಡ ಕಲಿತು ಬಂದಿದ್ದಾರೆ.

5 / 6
ಸಂಚಿತ್ ಎಂಟ್ರಿ ಕೊಡುತ್ತಿರುವ ಸಿನಿಮಾವನ್ನು ಕೆ.ಪಿ.ಶ್ರೀಕಾಂತ್ ವೀನಸ್, ಲಹರಿ‌ ಸಂಸ್ಥೆ ಮನೋಹರ್ ನಾಯ್ಡು , ಪ್ರಿಯಾ ಸುದೀಪ್ ನಿರ್ಮಾಣ ಮಾಡುತ್ತಿದ್ದಾರೆ.

6 / 6
Follow Us
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್

ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು

ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ

ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ